National Science Day: 'ವಿಕಸಿತ ಭಾರತ' ನಿರ್ಮಾಣಕ್ಕೆ ಪ್ರಧಾನಿ ಮೋದಿ ಕರೆ
ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಕಸಿತ ಭಾರತ ನಿರ್ಮಾಣಕ್ಕೆ ವಿಜ್ಞಾನವನ್ನು ಬಳಸಿಕೊಳ್ಳುವಂತೆ ಯುವ ವಿಜ್ಞಾನಿಗಳಿಗೆ ಕರೆ ನೀಡಿದ್ದಾರೆ.Last Updated 28 ಫೆಬ್ರುವರಿ 2025, 6:23 IST