ಭಾನುವಾರ, 24 ಆಗಸ್ಟ್ 2025
×
ADVERTISEMENT

National Security

ADVERTISEMENT

ರಾಷ್ಟ್ರೀಯ ಭದ್ರತೆ|ಟರ್ಕಿಯ ಸೆಲೆಬಿ ಕಂಪನಿಗೆ ನೀಡಿದ್ದ ಅನುಮತಿ ರದ್ದುಪಡಿಸಿದ ಭಾರತ

ಟರ್ಕಿಯ ಕಂಪನಿ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್‌) ಆದೇಶ ಹೊರಡಿಸಿದೆ.
Last Updated 15 ಮೇ 2025, 14:39 IST
ರಾಷ್ಟ್ರೀಯ ಭದ್ರತೆ|ಟರ್ಕಿಯ ಸೆಲೆಬಿ ಕಂಪನಿಗೆ ನೀಡಿದ್ದ ಅನುಮತಿ ರದ್ದುಪಡಿಸಿದ ಭಾರತ

ಕೇಂದ್ರ ಸರ್ಕಾರ, ಸಶಸ್ತ್ರ ಪಡೆಗಳನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ: ರೇಖಾ

‘ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಥವಾ ಸಶಸ್ತ್ರ ಪಡೆಗಳನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.
Last Updated 14 ಮೇ 2025, 12:42 IST
ಕೇಂದ್ರ ಸರ್ಕಾರ, ಸಶಸ್ತ್ರ ಪಡೆಗಳನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ: ರೇಖಾ

ದೇಶದ ಭದ್ರತೆಗೆ ದಿನದ 24 ಗಂಟೆಯೂ 10 ಉಪಗ್ರಹಗಳ ಕಣ್ಗಾವಲು: ಇಸ್ರೊ ಅಧ್ಯಕ್ಷ

ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯತಂತ್ರದ ಉದ್ದೇಶಕ್ಕಾಗಿ ಕನಿಷ್ಠ 10 ಉಪಗ್ರಹಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ವಿ. ನಾರಾಯಣನ್‌ ಅವರು ಹೇಳಿದ್ದಾರೆ.
Last Updated 12 ಮೇ 2025, 5:28 IST
ದೇಶದ ಭದ್ರತೆಗೆ ದಿನದ 24 ಗಂಟೆಯೂ 10 ಉಪಗ್ರಹಗಳ ಕಣ್ಗಾವಲು: ಇಸ್ರೊ ಅಧ್ಯಕ್ಷ

Republic Day: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ನುಸುಳುಕೋರನ ಬಂಧನ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆಯನ್ನು ದಾಟಿದ ಪಾಕಿಸ್ತಾನ ನುಸುಳುಕೋರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 26 ಜನವರಿ 2025, 5:36 IST
Republic Day: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ನುಸುಳುಕೋರನ ಬಂಧನ

ಭಾರತೀಯರೇನು ಲಾಲಿಪಾಪ್‌ ತಿನ್ನುತ್ತ ಕೂರುವರೇ?: ಬಾಹ್ಯ ಆಕ್ರಮಣ ಕುರಿತು ಮಮತಾ ಕಿಡಿ

ಭಾರತದ ಪಶ್ಚಿಮ ಬಂಗಾಳ, ಬಿಹಾರ ಹಾಗೂ ಒಡಿಶಾ ರಾಜ್ಯಗಳ ಮೇಲೆ ಬಾಂಗ್ಲಾದೇಶಕ್ಕೆ ಹಕ್ಕಿದೆ ಎಂದು ಅಲ್ಲಿನ ಕೆಲವು ರಾಜಕಾರಣಿಗಳು ನೀಡಿರುವ ಹೇಳಿಕೆಯನ್ನು ಟೀಕಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...
Last Updated 9 ಡಿಸೆಂಬರ್ 2024, 15:52 IST
ಭಾರತೀಯರೇನು ಲಾಲಿಪಾಪ್‌ ತಿನ್ನುತ್ತ ಕೂರುವರೇ?: ಬಾಹ್ಯ ಆಕ್ರಮಣ ಕುರಿತು ಮಮತಾ ಕಿಡಿ

ಉಗ್ರರೊಂದಿಗೆ ನಂಟು: ಜಮ್ಮು & ಕಾಶ್ಮೀರದ ಇಬ್ಬರು ಸರ್ಕಾರಿ ನೌಕರರು ವಜಾ

ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಆರೋಪದಲ್ಲಿ ಜಮ್ಮು ಮತ್ತು ಕಾಶ್ಮೀರದ ಇಬ್ಬರು ಸರ್ಕಾರಿ ನೌಕರರನ್ನು ಸಂವಿಧಾನದ 311ನೇ ವಿಧಿ ಅಡಿಯಲ್ಲಿ ಕರ್ತವ್ಯದಿಂದ ವಜಾಗೊಳಿಸಲಾಗಿದೆ.
Last Updated 29 ನವೆಂಬರ್ 2024, 14:44 IST
ಉಗ್ರರೊಂದಿಗೆ ನಂಟು: ಜಮ್ಮು & ಕಾಶ್ಮೀರದ ಇಬ್ಬರು ಸರ್ಕಾರಿ ನೌಕರರು ವಜಾ

ಅಗ್ನಿಪಥ್‌ ಯೋಜನೆಯಿಂದ ದೇಶದ ಭದ್ರತೆಗೆ ಧಕ್ಕೆ: ಕಾಂಗ್ರೆಸ್

ಅಗ್ನಿಪಥ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಕೇಂದ್ರ ಸರ್ಕಾರ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದೆ.
Last Updated 3 ಮಾರ್ಚ್ 2024, 12:39 IST
ಅಗ್ನಿಪಥ್‌ ಯೋಜನೆಯಿಂದ ದೇಶದ ಭದ್ರತೆಗೆ ಧಕ್ಕೆ: ಕಾಂಗ್ರೆಸ್
ADVERTISEMENT

ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಭದ್ರತೆ ನಿರ್ಲಕ್ಷ್ಯ: ಕಾಂಗ್ರೆಸ್ ಆರೋಪ

ರಾಷ್ಟ್ರೀಯ ಭದ್ರತೆಯ ವಿಚಾರವನ್ನು ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಮತ್ತು ಅದನ್ನು ಚುನಾವಣಾ ಲಾಭ ಹಾಗೂ ಪ್ರಧಾನಿಯ ಸ್ವಲಾಭದ ದೃಷ್ಟಿಯಿಂದ ಮಾತ್ರವೇ ನೋಡಲಾಗುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.
Last Updated 13 ಜನವರಿ 2024, 16:01 IST
ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಭದ್ರತೆ ನಿರ್ಲಕ್ಷ್ಯ: ಕಾಂಗ್ರೆಸ್ ಆರೋಪ

ಗಡಿಯಲ್ಲಿ ಭದ್ರತೆ ಕಡಿಮೆಗೊಳಿಸಲಾಗದು: ಸಚಿವ ಜಿತೇಂದ್ರ ಸಿಂಗ್‌

ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿ ಭಾಗದಲ್ಲಿ ಗಡಿಯಾಚೆಗಿನ ಗುಂಡಿನ ದಾಳಿಯ ಘಟನೆಗಳು ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ. ಆದರೆ..
Last Updated 28 ಅಕ್ಟೋಬರ್ 2023, 14:38 IST
ಗಡಿಯಲ್ಲಿ ಭದ್ರತೆ ಕಡಿಮೆಗೊಳಿಸಲಾಗದು: ಸಚಿವ ಜಿತೇಂದ್ರ ಸಿಂಗ್‌

ಪಂಜಾಬ್: ಭಾರತದ ಗಡಿಯೊಳಗೆ ನುಸುಳಿದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ದೇಶದ ಗಡಿಯೊಳಗೆ ನುಸುಳಿದ್ದ ಪಾಕಿಸ್ತಾನದ ಡ್ರೋನ್‌ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೊಡೆದುರುಳಿಸಿದೆ ಎಂದು ಹಿರಿಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 3 ಫೆಬ್ರುವರಿ 2023, 5:48 IST
ಪಂಜಾಬ್: ಭಾರತದ ಗಡಿಯೊಳಗೆ ನುಸುಳಿದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
ADVERTISEMENT
ADVERTISEMENT
ADVERTISEMENT