ಉಪ್ಪಿನಬೆಟಗೇರಿ|ಯುವಕರು ಧರ್ಮ, ದೇಶಾಭಿಮಾನ ಬೆಳೆಸಿಕೊಳ್ಳಿ: ವಿರೂಪಾಕ್ಷ ಸ್ವಾಮೀಜಿ
ಯುವಕರು, ಧರ್ಮ ಮತ್ತು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಇವೆರಡೂ ನಮ್ಮ ಕಣ್ಣುಗಳಿದ್ದಂತೆ’ ಎಂದು ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಹೇಳಿದರುLast Updated 10 ಮೇ 2025, 13:32 IST