ಸೋಮವಾರ, 16 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
navaz sharif
ADVERTISEMENT
ಪಾಕ್ ಮಾಜಿ ಪ್ರಧಾನಿ ಮೊಮ್ಮಗನ ಮದುವೆಗೆ ಭಾರತ ಸವ್ಯಸಾಚಿ ವಸ್ತ್ರ ವಿನ್ಯಾಸ
Indian Designer Lehenga: ಇತ್ತೀಚೆಗೆ ಪಾಕಿಸ್ತಾನದ ಲಾಹೋರ್‌ನಲ್ಲಿ ನವಾಜ್ ಷರೀಫ್, ಮೊಮ್ಮಗ ಜುನೈದ್ ಸಫ್ದರ್ ಅವರು ಶಂಜಯ್ ಅಲಿ ರೋಹೈಲ್ ಅವರನ್ನು ವಿವಾಹವಾದರು. ಮೆಹೆಂದಿ ಕಾರ್ಯಕ್ರಮದಲ್ಲಿ ಶಂಜಯ್ ಅವರು ಸಬ್ಯಸಾಚಿ ವಿನ್ಯಾಸದ ಲೆಹೆಂಗಾ ಧರಿಸಿದ್ದರು.
Last Updated 19 ಜನವರಿ 2026, 9:38 IST
ಪಾಕಿಸ್ತಾನ | ಪ್ರಧಾನಿ ರೇಸ್‌ನಿಂದ ಹಿಂದೆ ಸರಿದ ಭುಟ್ಟೊ; PML-Nಗೆ ಬಾಹ್ಯ ಬೆಂಬಲ
ಇಸ್ಲಾಮಾಬಾದ್: ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಅಧ್ಯಕ್ಷ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದು, ಸರ್ಕಾರದ ಭಾಗವಾಗದೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್–ನವಾಜ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
Last Updated 13 ಫೆಬ್ರುವರಿ 2024, 14:30 IST
ಇವರೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ, ವಿಪಕ್ಷದಲ್ಲಿ ಕೂರುವುದೇ ಲೇಸು: PTI
ಇಸ್ಲಾಮಾಬಾದ್: ಪಾಕಿಸ್ತಾನ ನ್ಯಾಷನಲ್ ಸಂಸತ್ತಿಗೆ ಮತ ಎಣಿಕೆ ಪೂರ್ಣಗೊಂಡು, ಫಲಿತಾಂಶ ಹೊರಬಿದ್ದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಮುಂದುವರಿದಿದೆ.
Last Updated 12 ಫೆಬ್ರುವರಿ 2024, 13:36 IST
ಪಾಕಿಸ್ತಾನ | ಸಿಗದ ಸ್ಪಷ್ಟ ಬಹುಮತ: ಪ್ರಬುದ್ಧತೆ ಮೆರೆಯಲು ಸೇನಾ ಮುಖ್ಯಸ್ಥರ ಸೂಚನೆ
ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯದಿದ್ದರಿಂದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ನೀಡುತ್ತಿರುವ ಹೇಳಿಕೆಗಳಿಗೆ ಸಿಡಿಮಿಡಿಗೊಂಡಿರುವ ಸೇನಾ ಮುಖ್ಯಸ್ಥ ಸೈಯದ್ ಅಸೀನ್ ಮುನೀರ್, ‘ಪ್ರಬುದ್ಧತೆ ಹಾಗೂ ಏಕತೆ’ ಪ್ರದರ್ಶಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
Last Updated 10 ಫೆಬ್ರುವರಿ 2024, 10:47 IST
ಪಾಕಿಸ್ತಾನ ಚುನಾವಣೆ: ಯಾರಿಗೂ ಸಿಗದ ಸ್ಪಷ್ಟ ಬಹುಮತ; ಅತಂತ್ರ ಲೋಕಸಭೆ ನಿರೀಕ್ಷೆ
ಪಿಎಂಎಲ್–ಎನ್ ಪಕ್ಷವು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಾಕಿಸ್ತಾನವನ್ನು ಈಗಿರುವ ಸಂಕಷ್ಟದಿಂದ ಹೊರತರಲು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಿ ಸರ್ಕಾರ ರಚಿಸುವ ಅಗತ್ಯವಿದೆ‘ ಎಂದು ನವಾಜ್ ಷರೀಫ್ ಹೇಳಿದ್ದಾರೆ.
Last Updated 9 ಫೆಬ್ರುವರಿ 2024, 16:35 IST
ಅಲ್ ಅಜೀಜಿಯಾ ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನದ ಮಾಜಿ PM ನವಾಜ್ ಷರೀಫ್ ಖುಲಾಸೆ
ಅಲ್ ಅಜೀಜಾ ಉಕ್ಕು ಘಟಕ ಭ್ರಷ್ಟಾಚಾರ ಪ್ರಕರಣದ ಆರೋಪಿಯಾಗಿದ್ದ ಪಾಕಿಸ್ತಾನ ಮುಸ್ಲಿಂ ಲೀಗ್–ನವಾಜ್‌ನ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಖುಲಾಸೆಗೊಳಿಸಿ ಇಸ್ಲಾಮಾಬಾದ್ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
Last Updated 12 ಡಿಸೆಂಬರ್ 2023, 13:10 IST
ಭ್ರಷ್ಟಾಚಾರ ಪ್ರಕರಣ: ನವಾಜ್ ಷರೀಫ್‌ಗೆ ರಕ್ಷಣಾತ್ಮಕ ಜಾಮೀನು ಮಂಜೂರು
ಇಸ್ಲಾಮಾಬಾದ್: ಎರಡು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ ಇಸ್ಲಾಮಾಬಾದ್ ಹೈಕೋರ್ಟ್ ಅಕ್ಟೋಬರ್ 24ರವರೆಗೆ ರಕ್ಷಣಾತ್ಮಕ ಜಾಮೀನು ಮಂಜೂರು ಮಾಡಿದೆ.
Last Updated 19 ಅಕ್ಟೋಬರ್ 2023, 12:42 IST
ADVERTISEMENT
ಮಾತುಕತೆ ವಿಫಲವಾದರೆ ಇಮ್ರಾನ್‌ಗೆ ನಷ್ಟ: ಪಿಎಂಎಲ್–ಎನ್
ಪಾಕಿಸ್ತಾನದ ಸಂಸತ್ತನ್ನು ಮೇ 14ರ ಒಳಗೆ ವಿಸರ್ಜಿಸಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ, ಪಾಕಿಸ್ತಾನ ತಹ್ರೀಕ್ ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರು ನೀಡಿರುವ ಪ್ರಸ್ತಾವನೆಯನ್ನು ಪಾಕಿಸ್ತಾನದ ಆಡಳಿತಾರೂಢ ಮೈತ್ರಿಕೂಟ ತಿರಸ್ಕರಿಸಿದೆ.
Last Updated 1 ಮೇ 2023, 14:13 IST
‘ಸೂತ್ರದ ಬೊಂಬೆ ಸರ್ಕಾರ: ಪಾಕ್ ಮಾಜಿ ಪ್ರಧಾನಿ ಟೀಕೆ
ಸೆ.20ರಂದು ವಿವಿಧ ವಿರೋಧಪಕ್ಷಗಳು ಪಿಡಿಎಂ ಸ್ಥಾಪಿಸಿದ್ದು, ಇಮ್ರಾನ್ ಖಾನ್ ನೇತೃತ್ವದ ಸರ್ಕಾರದ ಪದಚ್ಯುತಿಗಾಗಿ ಹಂತ ಹಂತವಾಗಿ ಪ್ರತಿಭಟಿಸಲಾಗುವುದು ಎಂದು ಪ್ರಕಟಿಸಿದ್ದವು
Last Updated 17 ಅಕ್ಟೋಬರ್ 2020, 7:27 IST
ನ.24ರ ಒಳಗೆ ಹಾಜರಾಗದಿದ್ದರೆ ಘೋಷಿತ ಅಪರಾಧಿ: ಷರೀಫ್‌ಗೆ ಎಚ್ಚರಿಕೆ
ಇಸ್ಲಾಮಾಬಾದ್ ಹೈಕೋರ್ಟ್ ಆದೇಶ
Last Updated 10 ಅಕ್ಟೋಬರ್ 2020, 9:53 IST
ADVERTISEMENT
<
1
2
>
ADVERTISEMENT
ADVERTISEMENT