ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Naveen Jindal

ADVERTISEMENT

ಚಂಡೀಗಢ: ನವೀನ್‌ ಜಿಂದಾಲ್‌ ನಾಮಪತ್ರ ಸಲ್ಲಿಕೆ

ಬಿಜೆಪಿಯ ಕುರುಕ್ಷೇತ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಉದ್ಯಮಿ ನವೀನ್‌ ಜಿಂದಾಲ್‌ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
Last Updated 2 ಮೇ 2024, 13:44 IST
ಚಂಡೀಗಢ: ನವೀನ್‌ ಜಿಂದಾಲ್‌ ನಾಮಪತ್ರ ಸಲ್ಲಿಕೆ

ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್‌ ಕಾಂಗ್ರೆಸ್‌ ತೊರೆದು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇತ್ತಿಚೆಗಷ್ಟೆ ಸಾವಿತ್ರಿ ಅವರ ಪುತ್ರ ಉದ್ಯಮಿ ನವೀನ್‌ ಜಿಂದಾಲ್‌ ಅವರು ಕೂಡ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು.
Last Updated 28 ಮಾರ್ಚ್ 2024, 10:12 IST
ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣ: ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Last Updated 28 ಮಾರ್ಚ್ 2024, 7:29 IST
ಹರಿಯಾಣ: ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಉದ್ಯಮಿ, ಕಾಂಗ್ರೆಸ್‌ನ ಮಾಜಿ ಸಂಸದ ನವೀನ್‌ ಜಿಂದಾಲ್‌ ಬಿಜೆಪಿಗೆ

ಉದ್ಯಮಿ, ಕಾಂಗ್ರೆಸ್‌ನ ಮಾಜಿ ಸಂಸದ ನವೀನ್ ಜಿಂದಾಲ್ ಅವರು ‘ಕೈ’ಗೆ ಗುಡ್‌ಬೈ ಹೇಳಿ ಭಾನುವಾರ ಬಿಜೆಪಿ ಸೇರಿದರು.
Last Updated 24 ಮಾರ್ಚ್ 2024, 16:02 IST
ಉದ್ಯಮಿ, ಕಾಂಗ್ರೆಸ್‌ನ ಮಾಜಿ ಸಂಸದ ನವೀನ್‌ ಜಿಂದಾಲ್‌ ಬಿಜೆಪಿಗೆ

ಉದ್ಯಮಿ ನವೀನ್‌ ಜಿಂದಾಲ್‌ಗೆ ಕೈದಿಯಿಂದ ಬೆದರಿಕೆ ಪತ್ರ: ₹50 ಕೋಟಿಗೆ ಬೇಡಿಕೆ

ಛತ್ತೀಸಗಢದ ಬಿಲಾಸ್‌ಪುರ ಜಿಲ್ಲೆಯ ಜೈಲೊಂದರ ಕೈದಿಯೊಬ್ಬ ಉದ್ಯಮಿ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ನವೀನ್‌ ಜಿಂದಾಲ್‌ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದು, ₹50 ಕೋಟಿಗೆ ಬೇಡಿಕೆ ಇಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 24 ಜನವರಿ 2023, 13:59 IST
ಉದ್ಯಮಿ ನವೀನ್‌ ಜಿಂದಾಲ್‌ಗೆ ಕೈದಿಯಿಂದ ಬೆದರಿಕೆ ಪತ್ರ: ₹50 ಕೋಟಿಗೆ ಬೇಡಿಕೆ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ: ನವೀನ್‌ ಜಿಂದಾಲ್‌, ಇತರೆ 14 ಮಂದಿಗೆ ಜಾಮೀನು

ದೆಹಲಿ ಹೈಕೋರ್ಟ್ ತೀರ್ಪು
Last Updated 15 ಅಕ್ಟೋಬರ್ 2018, 6:34 IST
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ: ನವೀನ್‌ ಜಿಂದಾಲ್‌, ಇತರೆ 14 ಮಂದಿಗೆ ಜಾಮೀನು
ADVERTISEMENT
ADVERTISEMENT
ADVERTISEMENT
ADVERTISEMENT