ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Naveen Patnaik

ADVERTISEMENT

ಕರ್ನಾಟಕ, ತೆಲಂಗಾಣ ನಂತರ ಒಡಿಶಾದಲ್ಲಿ ಉಚಿತ ವಿದ್ಯುತ್ ಭರವಸೆ!

‘ಒಡಿಶಾದ ಮುಖ್ಯಮಂತ್ರಿಯಾಗಿ 6ನೇ ಬಾರಿ ನವೀನ್ ಪಟ್ನಾಯಕ್ ಅವರು ಜೂನ್ 9ರಂದು ಪ್ರಮಾಣವಚನ ಸ್ವೀಕರಿಸುತ್ತಿದ್ದು, ರಾಜ್ಯದ ಶೇ 90ರಷ್ಟು ಜನರಿಗೆ ಉಚಿತ ವಿದ್ಯುತ್ ನೀಡುವುದೇ ಅವರ ಮೊದಲ ಆದೇಶವಾಗಿರಲಿದೆ’ ಎಂದು ಪಟ್ನಾಯಕ್ ಅವರ ಆಪ್ತ ವಿ.ಕೆ.ಪಾಂಡಿಯನ್ ಹೇಳಿದ್ದಾರೆ.
Last Updated 15 ಮೇ 2024, 14:05 IST
ಕರ್ನಾಟಕ, ತೆಲಂಗಾಣ ನಂತರ ಒಡಿಶಾದಲ್ಲಿ ಉಚಿತ ವಿದ್ಯುತ್ ಭರವಸೆ!

24 ವರ್ಷ CM ಆದರೂ ನವೀನ್‌ ಬಾಬುಗೆ ಒಡಿಶಾದ ಜಿಲ್ಲೆಗಳ ಹೆಸರು ಗೊತ್ತಿಲ್ಲ: PM ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಡಿಯ ನವೀನ್ ಪಟ್ನಾಯಕ್ ಹಾಗೂ ಅವರ ಸರ್ಕಾರದ ವಿರುದ್ಧ ಹರಿತವಾದ ವಾಗ್ದಾಳಿ ನಡೆಸಿದ್ದಾರೆ.
Last Updated 12 ಮೇ 2024, 7:42 IST
24 ವರ್ಷ CM ಆದರೂ ನವೀನ್‌ ಬಾಬುಗೆ ಒಡಿಶಾದ ಜಿಲ್ಲೆಗಳ ಹೆಸರು ಗೊತ್ತಿಲ್ಲ: PM ಮೋದಿ

ಮುಂದಿನ 10 ವರ್ಷ ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ಪಟ್ನಾಯಕ್

ಮುಂದಿನ 10 ವರ್ಷಗಳು ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಸತತ ಆರನೇ ಬಾರಿಗೆ ಬಿಜೆಡಿ ರಾಜ್ಯದ ಚುಕ್ಕಾಣಿ ಹಿಡಿಯಲಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ ಹೇಳಿದರು
Last Updated 12 ಮೇ 2024, 3:46 IST
ಮುಂದಿನ 10 ವರ್ಷ ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ಪಟ್ನಾಯಕ್

ಲೋಕಸಭಾ, ವಿಧಾನಸಭಾ ಚುನಾವಣೆಗಳಲ್ಲಿ ಇತಿಹಾಸ ಸೃಷ್ಟಿಸಲಿದೆ ಒಡಿಶಾ: ಪ್ರಧಾನಿ ಮೋದಿ

ರಾಜ್ಯದಲ್ಲಿ ಏಕಕಾಲಕ್ಕೆ ನಡೆಯಲಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಒಡಿಶಾ ಇತಿಹಾಸ ಸೃಷ್ಟಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 11 ಮೇ 2024, 6:31 IST
ಲೋಕಸಭಾ, ವಿಧಾನಸಭಾ ಚುನಾವಣೆಗಳಲ್ಲಿ ಇತಿಹಾಸ ಸೃಷ್ಟಿಸಲಿದೆ ಒಡಿಶಾ: ಪ್ರಧಾನಿ ಮೋದಿ

ಒಡಿಶಾ: ಎರಡು ವಿಧಾನಸಭಾ ಕ್ಷೇತ್ರಗಳಿಂದ ಪಟ್ನಾಯಕ್‌ ಸ್ಪರ್ಧೆ

ಬಿಜೆಡಿ ಅಧ್ಯಕ್ಷ ಹಾಗೂ ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ವಿಧಾನಸಭಾ ಚುನಾವಣೆಯಲ್ಲಿ, ಕಾಂತಾಬಾಂಜಿ ಮತ್ತು ಹಿಂಜಿಲಿ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.
Last Updated 17 ಏಪ್ರಿಲ್ 2024, 14:09 IST
ಒಡಿಶಾ: ಎರಡು ವಿಧಾನಸಭಾ ಕ್ಷೇತ್ರಗಳಿಂದ ಪಟ್ನಾಯಕ್‌ ಸ್ಪರ್ಧೆ

ಪಟ್ನಾಯಕ್ ಜನರನ್ನು ಭಾವನಾತ್ಮಕವಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ: ಕಾಂಗ್ರೆಸ್

ಮುಂಬರುವ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಡಿ ಪಕ್ಷದ ವರಿಷ್ಠ ಹಾಗೂ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬಹಿರಂಗ ಪತ್ರ ಬರೆಯುವ ಮೂಲಕ ಒಡಿಶಾ ಜನರನ್ನು ಭಾವನಾತ್ಮಕವಾಗಿ ಬ್ಲ್ಯಾಕ್‌ಮೇಲ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
Last Updated 20 ಮಾರ್ಚ್ 2024, 10:00 IST
ಪಟ್ನಾಯಕ್ ಜನರನ್ನು ಭಾವನಾತ್ಮಕವಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ: ಕಾಂಗ್ರೆಸ್

ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್ ಭೇಟಿಯಾಗಿ ಚರ್ಚೆ ನಡೆಸಿದ ಬಿಲ್‌ ಗೇಟ್ಸ್

ಒಡಿಶಾಕ್ಕೆ ಭೇಟಿ ನೀಡಿರುವ ಮೈಕ್ರೋಸಾಪ್ಟ್‌ ಸಹ –ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರನ್ನು ಭೇಟಿಯಾಗಿದ್ಧಾರೆ.
Last Updated 28 ಫೆಬ್ರುವರಿ 2024, 13:33 IST
ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್ ಭೇಟಿಯಾಗಿ ಚರ್ಚೆ ನಡೆಸಿದ ಬಿಲ್‌ ಗೇಟ್ಸ್
ADVERTISEMENT

ಭುವನೇಶ್ವರ: ಕೊಳೆಗೇರಿ ಪ್ರದೇಶಗಳಿಗೆ ಬಿಲ್ ಗೇಟ್ಸ್ ಭೇಟಿ, ಸ್ಥಳೀಯರೊಂದಿಗೆ ಸಂವಾದ

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಇಂದು (ಬುಧವಾರ) ಬೆಳಿಗ್ಗೆ ಭುವನೇಶ್ವರದ ಕೊಳೆಗೇರಿ ಪ್ರದೇಶಗಳಿಗೆ ಭೇಟಿ ನೀಡಿದ್ದು, ಅಲ್ಲಿನ ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ.
Last Updated 28 ಫೆಬ್ರುವರಿ 2024, 7:47 IST
ಭುವನೇಶ್ವರ: ಕೊಳೆಗೇರಿ ಪ್ರದೇಶಗಳಿಗೆ ಬಿಲ್ ಗೇಟ್ಸ್ ಭೇಟಿ, ಸ್ಥಳೀಯರೊಂದಿಗೆ ಸಂವಾದ

ಬುಡಕಟ್ಟು ಸಮುದಾಯದವರ ವಿರುದ್ಧದ 48 ಸಾವಿರ ಪ್ರಕರಣ ರದ್ದು; ಒಡಿಶಾ ಸಿಎಂ ಘೋಷಣೆ

ಬುಡಕಟ್ಟು ಸಮುದಾಯದವರ ವಿರುದ್ಧ ಕ್ಷುಲ್ಲಕ ಕಾರಣಗಳಿಗೆ ದಾಖಲಾಗಿರುವ ಸುಮಾರು 48,018 ಪ್ರಕರಣಗಳನ್ನು ರದ್ದುಪಡಿಸಲು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಬುಧವಾರ ಆದೇಶಿಸಿದ್ದಾರೆ.
Last Updated 21 ಫೆಬ್ರುವರಿ 2024, 11:10 IST
ಬುಡಕಟ್ಟು ಸಮುದಾಯದವರ ವಿರುದ್ಧದ 48 ಸಾವಿರ ಪ್ರಕರಣ ರದ್ದು; ಒಡಿಶಾ ಸಿಎಂ ಘೋಷಣೆ

ಯೋಗಿ ಆದಿತ್ಯನಾಥ್ ದೇಶದ 2ನೇ ಜನಪ್ರಿಯ ಮುಖ್ಯಮಂತ್ರಿ: ಮೊದಲನೆಯವರು?

ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದೇಶದ ಜನಪ್ರಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2ನೇ ಸ್ಥಾನ ಪಡೆದುಕೊಂಡಿದ್ದಾರೆ.
Last Updated 18 ಫೆಬ್ರುವರಿ 2024, 3:34 IST
ಯೋಗಿ ಆದಿತ್ಯನಾಥ್ ದೇಶದ 2ನೇ ಜನಪ್ರಿಯ ಮುಖ್ಯಮಂತ್ರಿ: ಮೊದಲನೆಯವರು?
ADVERTISEMENT
ADVERTISEMENT
ADVERTISEMENT