ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Navy chief

ADVERTISEMENT

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ

ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
Last Updated 19 ಏಪ್ರಿಲ್ 2024, 5:30 IST
ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ

ನೌಕಾಪಡೆ ಮಾಜಿ ಮುಖ್ಯಸ್ಥ ಎಲ್‌. ರಾಮದಾಸ್ ನಿಧನ

ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ (ನಿವೃತ್ತ) ಲಕ್ಷ್ಮೀನಾರಾಯಣ ರಾಮದಾಸ್ (91) ಶುಕ್ರವಾರ ನಿಧನರಾಗಿದ್ದಾರೆ.
Last Updated 15 ಮಾರ್ಚ್ 2024, 15:51 IST
ನೌಕಾಪಡೆ ಮಾಜಿ ಮುಖ್ಯಸ್ಥ ಎಲ್‌. ರಾಮದಾಸ್ ನಿಧನ

ದೇಶದ ಹಿತಾಸಕ್ತಿ ರಕ್ಷಣೆಯೇ ಗುರಿ –ನೌಕಾಪಡೆ ಮುಖ್ಯಸ್ಥ

‘ದೇಶದ ಹಿತರಕ್ಷಣೆಗಾಗಿ ಅರಬ್ಬಿ ಸಮುದ್ರದಲ್ಲಿ ನಿಯೋಜಿಸಿರುವ ನೌಕಾಪಡೆ ತುಕಡಿ ಯಾವುದೇ ಅಸ್ಥಿರತೆಗೆ ಅವಕಾಶ ನೀಡುವುದಿಲ್ಲ’ ಎಂದು ನೌಕಾಪಡೆ ಮುಖ್ಯಸ್ಥ, ಅಡ್ಮಿರಲ್ ಆರ್.ಹರಿಕುಮಾರ್ ಗುರುವಾರ ಹೇಳಿದರು.
Last Updated 18 ಜನವರಿ 2024, 15:38 IST
ದೇಶದ ಹಿತಾಸಕ್ತಿ ರಕ್ಷಣೆಯೇ ಗುರಿ –ನೌಕಾಪಡೆ ಮುಖ್ಯಸ್ಥ

ಅರ್ಜಿ ಹಿಂಪಡೆದ ವಿಮಲ್‌ ವರ್ಮಾ

ನೌಕಾಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ವೈಸ್‌ ಅಡ್ಮಿರಲ್‌ ಕರಮ್‌ಬೀರ್‌ ಸಿಂಗ್‌ ಅವರ ನೇಮಕ ಪ್ರಶ್ನಿಸಿ, ಅಂಡಮಾನ್‌ – ನಿಕೋಬಾರ್‌ನ ಮುಖ್ಯ ಕಮಾಂಡರ್‌ ವೈಸ್‌ ಅಡ್ಮಿರಲ್‌ ವಿಮಲ್‌ ವರ್ಮಾ ಅವರು ಶಸ್ತ್ರಾಸ್ತ್ರ ಪಡೆಗಳ ನ್ಯಾಯಮಂಡಳಿಯಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಹಿಂದಕ್ಕೆ ಪಡೆದಿದ್ದಾರೆ.
Last Updated 9 ಏಪ್ರಿಲ್ 2019, 19:32 IST
fallback

‘ಹಿಂದೂ ಮಹಾಸಾಗರದಲ್ಲಿ ಹೆಚ್ಚಿದ ಚೀನಾ ಚಟುವಟಿಕೆ’

ಹಿಂದೂ ಮಹಾಸಾಗರದ ಉತ್ತರ ಭಾಗದಲ್ಲಿ ಚೀನಾದ ನೌಕಾಪಡೆಯ ಚಟುವಟಿಕೆ ಹೆಚ್ಚುತ್ತಿರುವುದು ಹೊಸ ಸವಾಲುಗಳನ್ನು ಸೃಷ್ಟಿಸಿದೆ ಎಂದು ನೌಕಾಪಡೆ ಮುಖ್ಯಸ್ಥ ಸುನಿಲ್‌ ಲಾಂಬಾ ತಿಳಿಸಿದ್ದಾರೆ.
Last Updated 14 ಮಾರ್ಚ್ 2019, 20:03 IST
fallback
ADVERTISEMENT
ADVERTISEMENT
ADVERTISEMENT
ADVERTISEMENT