ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Nawab Malik

ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: NCP ನಾಯಕ ಮಲಿಕ್ ಜಾಮೀನು ಅವಧಿ 6 ತಿಂಗಳು ವಿಸ್ತರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ, ಎನ್‌ಸಿಪಿ ಮುಖಂಡ ನವಾಬ್‌ ಮಲಿಕ್‌ ಅವರಿಗೆ ನೀಡಲಾಗಿರುವ ಜಾಮೀನು ಅವಧಿಯನ್ನು ಇನ್ನೂ ಆರು ತಿಂಗಳವರೆಗೆ ಸುಪ್ರೀಂ ಕೋರ್ಟ್‌ (ಗುರುವಾರ) ವಿಸ್ತರಿಸಿದೆ.
Last Updated 11 ಜನವರಿ 2024, 8:05 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: NCP ನಾಯಕ ಮಲಿಕ್ ಜಾಮೀನು ಅವಧಿ 6 ತಿಂಗಳು ವಿಸ್ತರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನವಾಬ್‌ ಮಲಿಕ್‌ ಆಸ್ಪತ್ರೆಯಿಂದ ಮನೆಗೆ

ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ, ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಅವರಿಗೆ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದ, ಮೂರು ದಿನಗಳ ಬಳಿಕ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದರು.
Last Updated 14 ಆಗಸ್ಟ್ 2023, 23:30 IST
ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನವಾಬ್‌ ಮಲಿಕ್‌ ಆಸ್ಪತ್ರೆಯಿಂದ ಮನೆಗೆ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ಗೆ ಜಾಮೀನು ಮಂಜೂರು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎನ್‌ಸಿಪಿ ಮುಖಂಡ ನವಾಬ್‌ ಮಲಿಕ್‌ ಅವರಿಗೆ ಎರಡು ತಿಂಗಳ ಅವಧಿಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ.
Last Updated 11 ಆಗಸ್ಟ್ 2023, 11:03 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ಗೆ ಜಾಮೀನು ಮಂಜೂರು

ನವಾಬ್‌ ಮಲೀಕ್‌ ಜಾಮೀನು ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಸಿಪಿ ಮುಖಂಡ ನವಾಬ್‌ ಮಲೀಕ್‌ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
Last Updated 16 ಮೇ 2023, 13:38 IST
ನವಾಬ್‌ ಮಲೀಕ್‌  ಜಾಮೀನು ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ನ್ಯಾಷನಲಿಸ್ಟ್‌ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.
Last Updated 19 ಅಕ್ಟೋಬರ್ 2022, 15:59 IST
ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಮಾಜಿ ಸಚಿವ ನವಾಬ್‌ ಮಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವಾಂಖೆಡೆ

‘ಎನ್‌ಸಿಬಿಯ ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್‌ ವಾಂಖೆಡೆ ಅವರು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್‌ ಮಲಿಕ್‌ ವಿರುದ್ಧ ಭಾನುವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಸಂಬಂಧ ಗೋರೆಗಾಂವ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಮೂಲಗಳು ತಿಳಿಸಿವೆ.
Last Updated 15 ಆಗಸ್ಟ್ 2022, 11:22 IST
ಮಾಜಿ ಸಚಿವ  ನವಾಬ್‌ ಮಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವಾಂಖೆಡೆ

ಎನ್‌ಸಿಪಿ ಶಾಸಕರಾದ ಅನಿಲ್ ದೇಶಮುಖ್‌, ನವಾಬ್‌ ಮಲಿಕ್‌ ಜಾಮೀನು ಅರ್ಜಿ ತಿರಸ್ಕೃತ

ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಮತಿ ನಿರಾಕರಣೆ
Last Updated 17 ಜೂನ್ 2022, 15:33 IST
ಎನ್‌ಸಿಪಿ ಶಾಸಕರಾದ ಅನಿಲ್ ದೇಶಮುಖ್‌, ನವಾಬ್‌ ಮಲಿಕ್‌ ಜಾಮೀನು ಅರ್ಜಿ ತಿರಸ್ಕೃತ
ADVERTISEMENT

ರಾಜ್ಯಸಭೆ ಚುನಾವಣೆ: ಮತ ಹಾಕಲು ನವಾಬ್ ಮಲಿಕ್, ದೇಶಮುಖ್‌ಗೆ ಜಾಮೀನು ನೀಡದ ಕೋರ್ಟ್

ಈ ಇಬ್ಬರು ನಾಯಕರಿಗೂ ಒಂದು ದಿನ ಜಾಮೀನು ನೀಡಲು ಮುಂಬೈ ನ್ಯಾಯಾಲಯವು ನಿರಾಕರಿಸಿದ್ದು, ಅವರು ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
Last Updated 9 ಜೂನ್ 2022, 10:59 IST
ರಾಜ್ಯಸಭೆ ಚುನಾವಣೆ: ಮತ ಹಾಕಲು ನವಾಬ್ ಮಲಿಕ್, ದೇಶಮುಖ್‌ಗೆ ಜಾಮೀನು ನೀಡದ ಕೋರ್ಟ್

ನವಾಬ್ ಮಲಿಕ್ ಪತ್ನಿ ಮತ್ತು ಮಕ್ಕಳಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣ
Last Updated 25 ಮೇ 2022, 6:38 IST
ನವಾಬ್ ಮಲಿಕ್ ಪತ್ನಿ ಮತ್ತು ಮಕ್ಕಳಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ನವಾಬ್‌ ಮಲಿಕ್‌ಗೆ ತಾತ್ಕಾಲಿಕ ಜಾಮೀನು ನೀಡಲು ನಕಾರ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ಅವರಿಗೆ, ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕ ಜಾಮೀನು ನೀಡಲು ಇಲ್ಲಿನ ವಿಶೇಷ ಕೋರ್ಟ್‌ ನಿರಾಕರಿಸಿದೆ. ಆದರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅನುಮತಿ ನೀಡಿದೆ.
Last Updated 13 ಮೇ 2022, 11:14 IST
ನವಾಬ್‌ ಮಲಿಕ್‌ಗೆ ತಾತ್ಕಾಲಿಕ ಜಾಮೀನು ನೀಡಲು ನಕಾರ
ADVERTISEMENT
ADVERTISEMENT
ADVERTISEMENT