ಸೋಮವಾರ, 18 ಆಗಸ್ಟ್ 2025
×
ADVERTISEMENT

Naxal Attack Case

ADVERTISEMENT

ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

Naxal Operation Chhattisgarh ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಮೃತಪಟ್ದಿದ್ದಾನೆ ಎಂದು ಪೊಲೀಸರು ತಿಳಿಸಿದರು.
Last Updated 23 ಮೇ 2025, 6:59 IST
ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

₹1.5 ಕೋಟಿ ಇನಾಮು ಘೋಷಣೆ: ಹತ್ಯೆಯಾದ ಮೋಸ್ಟ್ ವಾಂಟೆಡ್ ನಕ್ಸಲ್ ಬಸವರಾಜು ಯಾರು?

ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ಪ್ರಮುಖ ನಕ್ಸಲ್‌ ನಾಯಕ ನಂಬಾಲಾ ಕೇಶವ್‌ ರಾವ್‌ ಅಲಿಯಾಸ್‌ ಬಸವರಾಜು (70) ಸೇರಿ 27 ನಕ್ಸಲರನ್ನು ಭದ್ರತಾ ಪಡೆಗಳು ಬುಧವಾರ ಹತ್ಯೆ ಮಾಡಿವೆ.
Last Updated 22 ಮೇ 2025, 6:53 IST
₹1.5 ಕೋಟಿ ಇನಾಮು ಘೋಷಣೆ: ಹತ್ಯೆಯಾದ ಮೋಸ್ಟ್ ವಾಂಟೆಡ್ ನಕ್ಸಲ್ ಬಸವರಾಜು ಯಾರು?

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ಛತ್ತೀಸಗಢದ ನಾರಾಯಣಪುರ ಹಾಗೂ ಬಿಜಾ‍ಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 26 ನಕ್ಸಲರು ಮೃತಪಟ್ಟಿದ್ದಾರೆ.
Last Updated 21 ಮೇ 2025, 7:59 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಜೇನು ದಾಳಿ:2 ವರ್ಷದ CRPF ಶ್ವಾನ ’ರೊಲೊ’ ಸಾವು

ಛತ್ತೀಸಗಢ-ತೆಲಂಗಾಣ ಗಡಿಯಲ್ಲಿರುವ ಕರ‍್ರೆಗುಟ್ಟಾ ಬೆಟ್ಟಗಳ ಸುತ್ತಮುತ್ತಲಿನ ದಟ್ಟ ಅರಣ್ಯಗಳಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೇನು ನೊಣಗಳ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಏಕೈಕ ನಕ್ಸಲ್ ಶ್ವಾನ ‘ರೋಲೊ’ ಮೃತಪಟ್ಟಿದೆ.
Last Updated 15 ಮೇ 2025, 13:44 IST
ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಜೇನು ದಾಳಿ:2 ವರ್ಷದ CRPF ಶ್ವಾನ ’ರೊಲೊ’ ಸಾವು

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 7 ಮೇ 2025, 5:24 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 16 ನಕ್ಸಲರ ಹತ್ಯೆ, ಇಬ್ಬರು ಯೋಧರಿಗೆ ಗಾಯ

ಛತ್ತೀಸಗಢದ ಕೇರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಇಂದು (ಶನಿವಾರ) ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 16 ನಕ್ಸಲರು ಮೃತಪಟ್ಟಿದ್ದಾರೆ.
Last Updated 29 ಮಾರ್ಚ್ 2025, 5:04 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 16 ನಕ್ಸಲರ ಹತ್ಯೆ, ಇಬ್ಬರು ಯೋಧರಿಗೆ ಗಾಯ

ಛತ್ತೀಸಗಢದಲ್ಲಿ ಎರಡು ಪ್ರತ್ಯೇಕ ಎನ್‌ಕೌಂಟರ್‌: 30 ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾ‍ಪುರ ಹಾಗೂ ಕಾಂಕೇರ್‌ ಜಿಲ್ಲೆಗಳಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಗುರುವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 30 ನಕ್ಸಲರು ಮೃತಪಟ್ಟಿದ್ದಾರೆ.
Last Updated 20 ಮಾರ್ಚ್ 2025, 9:17 IST
ಛತ್ತೀಸಗಢದಲ್ಲಿ ಎರಡು ಪ್ರತ್ಯೇಕ ಎನ್‌ಕೌಂಟರ್‌: 30 ನಕ್ಸಲರ ಹತ್ಯೆ
ADVERTISEMENT

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ

ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 1 ಮಾರ್ಚ್ 2025, 6:21 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ

ಛತ್ತೀಸಗಢದಲ್ಲಿ ಐಇಡಿ ಸ್ಫೋಟ | ಇಬ್ಬರು ಯೋಧರಿಗೆ ಗಾಯ: ಓರ್ವ ನಕ್ಸಲ್ ಹತ

ಛತ್ತೀಸಗಢದ ಬಿಜಾಪುರ ಜಿಲ್ಲೆಯ ಮುಂಗಾ ಗ್ರಾಮದ ಅರಣ್ಯದಲ್ಲಿ ಬುಧವಾರ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಮೃತಪಟ್ದಿದ್ದಾನೆ ಎಂದು ಪೊಲೀಸರು ತಿಳಿಸಿದರು.
Last Updated 11 ಡಿಸೆಂಬರ್ 2024, 9:20 IST
ಛತ್ತೀಸಗಢದಲ್ಲಿ ಐಇಡಿ ಸ್ಫೋಟ | ಇಬ್ಬರು ಯೋಧರಿಗೆ ಗಾಯ: ಓರ್ವ ನಕ್ಸಲ್ ಹತ

ಉಡುಪಿ: ನಕ್ಸಲ್‌ ನಾಯಕ ವಿಕ್ರಂಗೌಡ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ

ಹೆಬ್ರಿಯ ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆಂಬುಲೆನ್ಸ್‌ ರಸ್ತೆಬದಿಗೆ ವಾಲಿದೆ.
Last Updated 20 ನವೆಂಬರ್ 2024, 8:25 IST
ಉಡುಪಿ: ನಕ್ಸಲ್‌ ನಾಯಕ ವಿಕ್ರಂಗೌಡ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ
ADVERTISEMENT
ADVERTISEMENT
ADVERTISEMENT