Chhattisgarh Naxal Encounter: 12 ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ
ಛತ್ತೀಸಗಢದ ಬಿಜಾಪುರ್ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಇಂದು (ಭಾನುವಾರ) ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 9 ಫೆಬ್ರುವರಿ 2025, 6:23 IST