ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ
Naxal Encounter: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. Last Updated 18 ನವೆಂಬರ್ 2025, 5:59 IST