ಗುರುವಾರ, 3 ಜುಲೈ 2025
×
ADVERTISEMENT

Naxalite links

ADVERTISEMENT

ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

Naxal Operation Chhattisgarh ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಮೃತಪಟ್ದಿದ್ದಾನೆ ಎಂದು ಪೊಲೀಸರು ತಿಳಿಸಿದರು.
Last Updated 23 ಮೇ 2025, 6:59 IST
ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ಛತ್ತೀಸಗಢದ ನಾರಾಯಣಪುರ ಹಾಗೂ ಬಿಜಾ‍ಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 26 ನಕ್ಸಲರು ಮೃತಪಟ್ಟಿದ್ದಾರೆ.
Last Updated 21 ಮೇ 2025, 7:59 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ನಕ್ಸಲ್ ಚಟುವಟಿಕೆಯಲ್ಲಿ ಭಾಗಿ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿಯೆಂದ ಕೋರ್ಟ್‌

ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಮೂರನೇ ಹೆಚ್ಚುವರಿ ನ್ಯಾಯಾಲಯವು ಇವರಿಬ್ಬರೂ ನಿರ್ದೋಷಿ ಎಂದು ಆದೇಶ ಪ್ರಕಟಿಸಿದೆ.
Last Updated 21 ಅಕ್ಟೋಬರ್ 2021, 11:52 IST
ನಕ್ಸಲ್ ಚಟುವಟಿಕೆಯಲ್ಲಿ ಭಾಗಿ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿಯೆಂದ ಕೋರ್ಟ್‌

ಐವರ ಬಂಧನ ಎತ್ತಿದ ಪ್ರಶ್ನೆಗಳು

'ನನಗೆ ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಇದೆ' ಮತ್ತು 'ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ' ಎನ್ನುವ ಮಾತುಗಳನ್ನು ನಾವು ಭಾರತದಲ್ಲಿ ಮತ್ತೆ ಮತ್ತೆ ಕೇಳುತ್ತಿರುತ್ತೇವೆ. ನಾನು ಈ ಮಾತುಗಳನ್ನು ಬಳಸುವುದಿಲ್ಲ. ನನಗೆ ನ್ಯಾಯಾಂಗದಲ್ಲಿ ಇರುವ ನಂಬಿಕೆ ಬಹಳ ಕಡಿಮೆ.
Last Updated 2 ಸೆಪ್ಟೆಂಬರ್ 2018, 19:30 IST
ಐವರ ಬಂಧನ ಎತ್ತಿದ ಪ್ರಶ್ನೆಗಳು
ADVERTISEMENT
ADVERTISEMENT
ADVERTISEMENT
ADVERTISEMENT