ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Naxals

ADVERTISEMENT

ಛತ್ತೀಸಗಢ ಗಡಿಯಲ್ಲಿ ನಕ್ಸಲ್‌ ಶಿಬಿರದ ಮೇಲೆ ದಾಳಿ: ಜಿಲೆಟಿನ್, ಸ್ಫೋಟಕ ವಶ

ಮಹಾರಾಷ್ಟ್ರ–ಛತ್ತೀಸಗಢದ ಗಡಿಯಲ್ಲಿನ ನಕ್ಸಲರ ಶಿಬಿರವನ್ನು ಭೇದಿಸಿರುವ ಗಢಚಿರೌಲಿ ಪೊಲೀಸರು ಜಿಲೆಟಿನ್ ಕಡ್ಡಿಗಳು, ಸ್ಫೋಟಕಗಳು ಮತ್ತಿತರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಭಾನುವಾರ ಪ್ರಕಟಣೆ ತಿಳಿಸಿದೆ.
Last Updated 31 ಮಾರ್ಚ್ 2024, 13:58 IST
ಛತ್ತೀಸಗಢ ಗಡಿಯಲ್ಲಿ ನಕ್ಸಲ್‌ ಶಿಬಿರದ ಮೇಲೆ ದಾಳಿ: ಜಿಲೆಟಿನ್, ಸ್ಫೋಟಕ ವಶ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಆರು ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 27 ಮಾರ್ಚ್ 2024, 5:50 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಆರು ನಕ್ಸಲರ ಹತ್ಯೆ

ಐನೆಕಿದು: ಮನೆಯೊಂದಕ್ಕೆ ಭೇಟಿ ನೀಡಿದ ಶಂಕಿತ ನಕ್ಸಲರು?

ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಯೊಂದಕ್ಕೆ ನಾಲ್ಕೈದು ಮಂದಿಯ ತಂಡವೊಂದು ಶನಿವಾರ ಭೇಟಿ ನೀಡಿ ಅಕ್ಕಿಯನ್ನು ಪಡೆದು ಕಾಡಿನತ್ತ ತೆರಳಿದೆ. ಭೇಟಿ ನೀಡಿದ ತಂಡವು ನಕ್ಸಲರದು ಇರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
Last Updated 24 ಮಾರ್ಚ್ 2024, 7:26 IST
ಐನೆಕಿದು: ಮನೆಯೊಂದಕ್ಕೆ ಭೇಟಿ ನೀಡಿದ ಶಂಕಿತ ನಕ್ಸಲರು?

ಬೆಂಬಲ ಗಳಿಸಲು ನಕ್ಸಲರ ಯತ್ನ: ಸಹಕಾರ ನೀಡುವಂತೆ ಕೊಡಗಿನ ಕಾಡಂಚಿನ ಜನರಲ್ಲಿ ಮನವಿ

‘ಬಡವರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮಗೆ ಬೆಂಬಲ ನೀಡಿ’ ಎಂದು ನಕ್ಸಲರು ತಾಲ್ಲೂಕಿನ ಕಾಡಂಚಿನ ಜನರಿಗೆ ಮನವಿ ಮಾಡಿರುವ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ. ಈ ಮೂಲಕ ನಕ್ಸಲರು ರಾಜ್ಯದಲ್ಲಿ ಮತ್ತೆ ತಮ್ಮ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ ಎಂಬುದು ದೃಢಪಟ್ಟಿದೆ.
Last Updated 20 ಮಾರ್ಚ್ 2024, 5:31 IST
ಬೆಂಬಲ ಗಳಿಸಲು ನಕ್ಸಲರ ಯತ್ನ: ಸಹಕಾರ ನೀಡುವಂತೆ ಕೊಡಗಿನ ಕಾಡಂಚಿನ ಜನರಲ್ಲಿ ಮನವಿ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 20 ಜನವರಿ 2024, 10:48 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರ ಹತ್ಯೆ

ಛತ್ತೀಸಗಢ: ನಕ್ಸಲರಿಗೆ ಬೆಂಬಲ ಆರೋಪ, ಶಿಕ್ಷಕರ ಬಂಧನ

ಛತ್ತೀಸಗಢದ ಮೊಹ್ಲಾ–ಮಾಪನೂರ್‌–ಅಂಬಾಗಢ ಚೌಕಿ ಜಿಲ್ಲೆಯಲ್ಲಿ ನಕ್ಸಲರಿಗೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.
Last Updated 7 ಜನವರಿ 2024, 13:29 IST
ಛತ್ತೀಸಗಢ: ನಕ್ಸಲರಿಗೆ ಬೆಂಬಲ ಆರೋಪ, ಶಿಕ್ಷಕರ ಬಂಧನ

ಛತ್ತೀಸಗಢದ ದಾಂತೇವಾಡದಲ್ಲಿ 14 ವಾಹನಗಳಿಗೆ ಬೆಂಕಿ; ನಕ್ಸಲರ ಕೃತ್ಯ ಶಂಕೆ

ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 14 ವಾಹನಗಳು ಮತ್ತು ಯಂತ್ರೋಪಕರಣಗಳನ್ನು ಶಂಕಿತ ನಕ್ಸಲರು ಸುಟ್ಟು ಭಸ್ಮ ಮಾಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 27 ನವೆಂಬರ್ 2023, 14:03 IST
ಛತ್ತೀಸಗಢದ ದಾಂತೇವಾಡದಲ್ಲಿ 14 ವಾಹನಗಳಿಗೆ ಬೆಂಕಿ; ನಕ್ಸಲರ ಕೃತ್ಯ ಶಂಕೆ
ADVERTISEMENT

ನಕ್ಸಲರಿಂದ ಹುತಾತ್ಮರಾಗುವ ಪೊಲೀಸ್ ಕುಟುಂಬಕ್ಕೆ ನೆರವು: ಛತ್ತೀಸ್‌ಗಢ ಸರ್ಕಾರ

ನಕ್ಸಲ್‌ರೊಂದಿಗಿನ ಹೋರಾಟದಲ್ಲಿ ಮೃತಪಟ್ಟ ಪೊಲೀಸ್‌ ಕುಟುಂಬಗಳಿಗೆ ಕೃಷಿ ಭೂಮಿ ಖರೀದಿಸಲು ₹20 ಲಕ್ಷ ಹೆಚ್ಚುವರಿ ನೆರವು, ನಕ್ಸಲ್ ಹಿಂಸಾಚಾರದಲ್ಲಿ ಬಲಿಯಾದ ನಾಗರಿಕರ ಸಂಬಂಧಿಕರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ, ಶರಣಾದ ನಕ್ಸಲರಿಗೆ ₹10 ಲಕ್ಷ ಹೆಚ್ಚುವರಿ ನೆರವು ಮತ್ತು 5 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಬಹುಮಾನ..
Last Updated 18 ಮಾರ್ಚ್ 2023, 12:23 IST
ನಕ್ಸಲರಿಂದ ಹುತಾತ್ಮರಾಗುವ ಪೊಲೀಸ್ ಕುಟುಂಬಕ್ಕೆ ನೆರವು: ಛತ್ತೀಸ್‌ಗಢ ಸರ್ಕಾರ

ಛತ್ತೀಸಗಢದಲ್ಲಿ 33 ನಕ್ಸಲರು ಶರಣು

ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ 33 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 15 ಫೆಬ್ರುವರಿ 2023, 13:27 IST
ಛತ್ತೀಸಗಢದಲ್ಲಿ 33 ನಕ್ಸಲರು ಶರಣು

ಛತ್ತೀಸಗಢದಲ್ಲಿ ಐಇಡಿ ಸ್ಫೋಟ; ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಶಂಕಿತ ನಕ್ಸಲರು ನಡೆಸಿದ ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Last Updated 14 ಜನವರಿ 2023, 6:28 IST
ಛತ್ತೀಸಗಢದಲ್ಲಿ ಐಇಡಿ ಸ್ಫೋಟ; ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ
ADVERTISEMENT
ADVERTISEMENT
ADVERTISEMENT