ಮಂಗಳವಾರ, 18 ನವೆಂಬರ್ 2025
×
ADVERTISEMENT

Naxals in India

ADVERTISEMENT

ದೇಶದಲ್ಲಿ ‘ನಕ್ಸಲಿಸಂ’ ಶೀಘ್ರವೇ ಇತಿಹಾಸ ಪುಟ ಸೇರಲಿದೆ: ರಾಜನಾಥ್ ಸಿಂಗ್

Naxalism in India: ದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳ ಅವಿರತ ಪ್ರಯತ್ನದಿಂದಾಗಿ ಎಡಪಂಥೀಯ ಉಗ್ರವಾದವು (ನಕ್ಸಲಿಸಂ) ಶೀಘ್ರದಲ್ಲೇ ಇತಿಹಾಸ ಪುಟ ಸೇರಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 21 ಅಕ್ಟೋಬರ್ 2025, 6:25 IST
ದೇಶದಲ್ಲಿ ‘ನಕ್ಸಲಿಸಂ’ ಶೀಘ್ರವೇ ಇತಿಹಾಸ ಪುಟ ಸೇರಲಿದೆ: ರಾಜನಾಥ್ ಸಿಂಗ್

ನಕ್ಸಲರ ಜತೆ ಮಾತುಕತೆ ಇಲ್ಲ: ಗೃಹ ಸಚಿವ ಅಮಿತ್‌ ಶಾ

‘ಬಸ್ತರ್‌, ನಕ್ಸಲ್‌ಪೀಡಿತ ಪ್ರದೇಶದ ಅಭಿವೃದ್ಧಿಗೆ ರಾಜ್ಯ, ಕೇಂದ್ರ ಸರ್ಕಾರ ಬದ್ಧ’
Last Updated 4 ಅಕ್ಟೋಬರ್ 2025, 14:20 IST
ನಕ್ಸಲರ ಜತೆ ಮಾತುಕತೆ ಇಲ್ಲ: ಗೃಹ ಸಚಿವ ಅಮಿತ್‌ ಶಾ

2026ರ ಮಾರ್ಚ್‌ ಒಳಗಾಗಿ ಭಾರತ ನಕ್ಸಲ್‌ ಮುಕ್ತವಾಗಲಿದೆ: ಅಮಿತ್‌ ಶಾ

Operation Block Forest:ನವದೆಹಲಿ: ದೇಶವನ್ನು ನಕ್ಸಲ್‌ ಮುಕ್ತ ಮಾಡುವವರೆಗೂ ಮೋದಿಯವರ ಸರ್ಕಾರ ವಿರಮಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 3 ಸೆಪ್ಟೆಂಬರ್ 2025, 7:35 IST
2026ರ ಮಾರ್ಚ್‌ ಒಳಗಾಗಿ ಭಾರತ ನಕ್ಸಲ್‌ ಮುಕ್ತವಾಗಲಿದೆ: ಅಮಿತ್‌ ಶಾ

ಛತ್ತೀಸಗಢ: ₹19 ಲಕ್ಷ ಇನಾಮು ಘೋಷಣೆಯಾಗಿದ್ದ ಮೂವರು ನಕ್ಸಲರ ಶರಣಾಗತಿ

Naxalite Surrender Chhattisgarh: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಇಂದು (ಗುರುವಾರ) ಮೂವರು ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಮೂವರು ನಕ್ಸಲರಿಗೆ ಒಟ್ಟಾರೆ ₹19 ಲಕ್ಷ ಇನಾಮು ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಜೂನ್ 2025, 9:04 IST
ಛತ್ತೀಸಗಢ: ₹19 ಲಕ್ಷ ಇನಾಮು ಘೋಷಣೆಯಾಗಿದ್ದ ಮೂವರು ನಕ್ಸಲರ ಶರಣಾಗತಿ

ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

Naxal Operation Chhattisgarh ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಮೃತಪಟ್ದಿದ್ದಾನೆ ಎಂದು ಪೊಲೀಸರು ತಿಳಿಸಿದರು.
Last Updated 23 ಮೇ 2025, 6:59 IST
ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

ಆಳ–ಅಗಲ: ಭಾರತ ನಕ್ಸಲ್ ಮುಕ್ತ?

ನಕ್ಸಲ್ ಮುಖಂಡ ನಂಬಾಲ ಕೇಶವರಾವ್ ಅಲಿಯಾಸ್ ಬಸವರಾಜು ಅವರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದನ್ನು ಐತಿಹಾಸಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ. ‘ನಕ್ಸಲ್ ಮುಕ್ತ ಭಾರತ’ದ ತಮ್ಮ ಗುರಿಯಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.
Last Updated 22 ಮೇ 2025, 23:30 IST
ಆಳ–ಅಗಲ: ಭಾರತ ನಕ್ಸಲ್ ಮುಕ್ತ?

₹1.5 ಕೋಟಿ ಇನಾಮು ಘೋಷಣೆ: ಹತ್ಯೆಯಾದ ಮೋಸ್ಟ್ ವಾಂಟೆಡ್ ನಕ್ಸಲ್ ಬಸವರಾಜು ಯಾರು?

ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ಪ್ರಮುಖ ನಕ್ಸಲ್‌ ನಾಯಕ ನಂಬಾಲಾ ಕೇಶವ್‌ ರಾವ್‌ ಅಲಿಯಾಸ್‌ ಬಸವರಾಜು (70) ಸೇರಿ 27 ನಕ್ಸಲರನ್ನು ಭದ್ರತಾ ಪಡೆಗಳು ಬುಧವಾರ ಹತ್ಯೆ ಮಾಡಿವೆ.
Last Updated 22 ಮೇ 2025, 6:53 IST
₹1.5 ಕೋಟಿ ಇನಾಮು ಘೋಷಣೆ: ಹತ್ಯೆಯಾದ ಮೋಸ್ಟ್ ವಾಂಟೆಡ್ ನಕ್ಸಲ್ ಬಸವರಾಜು ಯಾರು?
ADVERTISEMENT

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ಛತ್ತೀಸಗಢದ ನಾರಾಯಣಪುರ ಹಾಗೂ ಬಿಜಾ‍ಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 26 ನಕ್ಸಲರು ಮೃತಪಟ್ಟಿದ್ದಾರೆ.
Last Updated 21 ಮೇ 2025, 7:59 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 7 ಮೇ 2025, 5:24 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಐವರು ನಕ್ಸಲರ ಹತ್ಯೆ

ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 3 ಜುಲೈ 2024, 4:16 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಐವರು ನಕ್ಸಲರ ಹತ್ಯೆ
ADVERTISEMENT
ADVERTISEMENT
ADVERTISEMENT