ನಾಯಕ ಸಮುದಾಯಕ್ಕೆ ಶೇ 7.5 ಮೀಸಲಾತಿ; ಎರಡು ತಿಂಗಳೊಳಗೆ ನಿರ್ಧಾರ–ಮುಖ್ಯಮಂತ್ರಿ
ನಾಯಕ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿರುವ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗದ ವರದಿಯನ್ನು ಎರಡು ತಿಂಗಳೊಳಗೆ ತರಿಸಿಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.Last Updated 13 ಅಕ್ಟೋಬರ್ 2019, 8:48 IST