ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

Nayana Motamma

ADVERTISEMENT

ಅನುದಾನ ಸಮಾನ ಹಂಚಿಕೆ: ಶಾಸಕಿ ನಯನಾ ಮೋಟಮ್ಮ

Aldur Meeting: ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲಿ ಸಮಾನವಾಗಿ ಅನುದಾನ ಹಂಚಿಕೆ ಮಾಡಿದ್ದೇನೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು. ಸ್ಮಶಾನ ಭೂಮಿ, ರಸ್ತೆ ಮತ್ತು ಹೈಮಾಸ್ಟ್ ದೀಪ ಕುರಿತು ಮನವಿಗಳು ಸಲ್ಲಿಸಲಾಯಿತು.
Last Updated 18 ಫೆಬ್ರುವರಿ 2026, 3:49 IST
ಅನುದಾನ ಸಮಾನ ಹಂಚಿಕೆ: ಶಾಸಕಿ ನಯನಾ ಮೋಟಮ್ಮ

ಚಿಕ್ಕಮಗಳೂರು | ಜಾನಪದ ಸಮ್ಮೇಳನ: ಮೋಟಮ್ಮ ಸರ್ವಾಧ್ಯಕ್ಷರಾಗಿ ಆಯ್ಕೆ

Chikkamagaluru Janapada Sammelana: ಕರ್ನಾಟಕ ಜಾನಪದ ಪರಿಷತ್‌ನಿಂದ ಚಿಕ್ಕಮಗಳೂರಿನಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ‘6ನೇ ಜಿಲ್ಲಾ ಜಾನಪದ ಸಮ್ಮೇಳನ’ದ ಸರ್ವಾಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಮೋಟಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Last Updated 5 ಫೆಬ್ರುವರಿ 2026, 5:49 IST
ಚಿಕ್ಕಮಗಳೂರು | ಜಾನಪದ ಸಮ್ಮೇಳನ: ಮೋಟಮ್ಮ ಸರ್ವಾಧ್ಯಕ್ಷರಾಗಿ ಆಯ್ಕೆ

ಮುಖಂಡರ ಮುಂದೆ ಗ್ಲಾಮರಸ್‌ ಆಗಿರಲು ಬಯಸಬೇಡಿ: ಕಾಂಗ್ರೆಸ್ ನಾಯಕಿ ಮೋಟಮ್ಮ

Women in Politics: ರಾಜಕೀಯ ಪಕ್ಷಗಳು ಮಹಿಳೆಯರನ್ನು ಕರಿಬೇವಿನಂತೆ ಬಳಸಿಕೊಳ್ಳುತ್ತಿವೆ. ನಾಯಕರ ಹಿಂದೆ ಗ್ಲಾಮರಸ್‌ ಆಗಿ ಓಡಾಡುವುದನ್ನು ಬಿಟ್ಟು ಸ್ವಾವಲಂಬಿಗಳಾಗಿ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಕರೆ ನೀಡಿದ್ದಾರೆ.
Last Updated 1 ಫೆಬ್ರುವರಿ 2026, 14:30 IST
ಮುಖಂಡರ ಮುಂದೆ ಗ್ಲಾಮರಸ್‌ ಆಗಿರಲು ಬಯಸಬೇಡಿ: ಕಾಂಗ್ರೆಸ್ ನಾಯಕಿ ಮೋಟಮ್ಮ

ಕಳಸ ಅಂಬೇಡ್ಕರ್ ವಸತಿ ಶಾಲೆಗೆ ಶಾಸಕಿ ನಯನ ಮೋಟಮ್ಮ ಭೇಟಿ: ಮೆಚ್ಚುಗೆ

School Inspection: ಕಳಸದಲ್ಲಿನ ಅಂಬೇಡ್ಕರ್ ವಸತಿ ಶಾಲೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿ, ಮಕ್ಕಳೊಂದಿಗೆ ಸಂವಾದ ನಡೆಸಿ ಶಾಲೆಯ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Last Updated 13 ಜನವರಿ 2026, 6:08 IST
ಕಳಸ ಅಂಬೇಡ್ಕರ್ ವಸತಿ ಶಾಲೆಗೆ ಶಾಸಕಿ ನಯನ ಮೋಟಮ್ಮ ಭೇಟಿ: ಮೆಚ್ಚುಗೆ

ಜಾಲತಾಣದಲ್ಲಿ ನಿಂದನೆ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕಿಡಿ

Social Media Abuse: ಚಿಕ್ಕಮಗಳೂರು: ‘ಖಾಸಗಿ ಕಾರ್ಯಕ್ರಮಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ನನ್ನ ಉಡುಪಿನ ಬಗ್ಗೆ ಕೆಲವರು ಟೀಕಿಸುತ್ತಾರೆ’ ಎಂದು ಶಾಸಕಿ ನಯನಾ ಮೋಟಮ್ಮ ಅಸಮಾಧಾನ ವ್ಯಕ್ತಪಡಿಸಿದರು.
Last Updated 12 ಜನವರಿ 2026, 17:54 IST
ಜಾಲತಾಣದಲ್ಲಿ ನಿಂದನೆ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕಿಡಿ
ADVERTISEMENT
ADVERTISEMENT
ADVERTISEMENT
ADVERTISEMENT