ವಿಶೇಷ ಸ್ಥಾನಮಾನಕ್ಕೆ ಆಗ್ರಹ: ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ
ಆಂಧ್ರ ಪ್ರದೇಶಕ್ಕೆವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೆಹಲಿಯ ಆಂಧ್ರ ಪ್ರದೇಶ ಭವನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.Last Updated 11 ಫೆಬ್ರುವರಿ 2019, 6:11 IST