ರೈತರು ಬೆಳೆ ವಿಮಾ ಹಣವನ್ನು ನಿಶ್ಚಿತಾರ್ಥ, ಮದುವೆಗೆ ಬಳಸುತ್ತಾರೆ: MH ಕೃಷಿ ಸಚಿವ
ರೈತರು ಕೃಷಿ ಯೋಜನೆಗಳಿಂದ ಪಡೆದ ಹಣವನ್ನು ನಿರ್ದಿಷ್ಟ ಉದ್ದೇಶಗಳಿಗಾಗಿ ಖರ್ಚು ಮಾಡುವುದಿಲ್ಲ. ಬದಲಿಗೆ ನಿಶ್ಚಿತಾರ್ಥ, ಮದುವೆ ಸಮಾರಂಭಗಳಿಗೆ ಬಳಸುತ್ತಾರೆ ಎಂದು ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ ರಾವ್ ಕೊಕಟೆ ಹೇಳಿದ್ದಾರೆ.Last Updated 5 ಏಪ್ರಿಲ್ 2025, 15:43 IST