ಆರು ತಿಂಗಳಲ್ಲಿ ದೇಶದಾದ್ಯಂತ 2,300 ಮಕ್ಕಳ ರಕ್ಷಣೆ: NCPCR
NCPCR Child Rights: ಕಳೆದ ಆರು ತಿಂಗಳಲ್ಲಿ ದೇಶದಾದ್ಯಂತ ಸುಮಾರು 26,000 ಪ್ರಕರಣಗಳನ್ನು ವಿಲೇವಾರಿ ಮಾಡಿ 2,300 ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆLast Updated 20 ನವೆಂಬರ್ 2025, 5:57 IST