ಮಂಗಳವಾರ, 19 ಆಗಸ್ಟ್ 2025
×
ADVERTISEMENT

NDA Government

ADVERTISEMENT

‘ಇಂಡಿಯಾ’ ಬಣದಿಂದ ನ್ಯಾ. ಸುದರ್ಶನ್‌ ರೆಡ್ಡಿ: ವಕೀಲರಿಂದ ಸುಪ್ರೀಂ ಕೋರ್ಟ್‌ವರೆಗೂ

Vice President Election Sudershan Reddy: ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್‌ ರೆಡ್ಡಿ ಅವರು ಕಣಕ್ಕಿಳಿಯಲಿದ್ದಾರೆ.
Last Updated 19 ಆಗಸ್ಟ್ 2025, 9:41 IST
‘ಇಂಡಿಯಾ’ ಬಣದಿಂದ ನ್ಯಾ. ಸುದರ್ಶನ್‌ ರೆಡ್ಡಿ: ವಕೀಲರಿಂದ ಸುಪ್ರೀಂ ಕೋರ್ಟ್‌ವರೆಗೂ

ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ

Indian Government Debt: ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಡಾ.ಎಂ.ಕೆ. ವಿಷ್ಣು ಪ್ರಸಾದ್‌ ಸೋಮವಾರ ಕೇಳಿದ ಪ್ರಶ್ನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.
Last Updated 18 ಆಗಸ್ಟ್ 2025, 14:34 IST
ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ

ಲೋಕಸಭೆಯಲ್ಲಿ ‘ಜನ ವಿಶ್ವಾಸ್‌’ ಮಸೂದೆ ಮಂಡನೆ: ಇಲ್ಲಿದೆ ಸಂಪೂರ್ಣ ವಿವರ

ಕ್ಷುಲ್ಲಕ ಕಾರಣಗಳಿಗೆ ಆಗುವ ಜೈಲುಶಿಕ್ಷೆ ತಪ್ಪಿಸುವ ಕಾನೂನು ಜಾರಿಗೆ ಚಿಂತನೆ
Last Updated 18 ಆಗಸ್ಟ್ 2025, 14:27 IST
ಲೋಕಸಭೆಯಲ್ಲಿ ‘ಜನ ವಿಶ್ವಾಸ್‌’ ಮಸೂದೆ ಮಂಡನೆ: ಇಲ್ಲಿದೆ ಸಂಪೂರ್ಣ ವಿವರ

ಜನ ಧನ ಯೋಜನೆ | ಕರ್ನಾಟಕದಲ್ಲಿ 54 ಲಕ್ಷ ಖಾತೆಗಳು ನಿಷ್ಕ್ರಿಯ: ಕೇಂದ್ರ ಸರ್ಕಾರ

Inactive Bank Accounts: ಪ್ರಧಾನಮಂತ್ರಿ ಜನ ಧನ ಯೋಜನೆಯಡಿ ಕರ್ನಾಟಕದಲ್ಲಿ ತೆರೆಯಲಾಗಿದ್ದ ₹2.08 ಕೋಟಿ ಖಾತೆಗಳ ಪೈಕಿ 54 ಲಕ್ಷ ಖಾತೆಗಳು ನಿಷ್ಕ್ರಿಯ ಆಗಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಲೋಕಸಭೆಗೆ ಸೋಮವಾರ ತಿಳಿಸಿದೆ.
Last Updated 18 ಆಗಸ್ಟ್ 2025, 14:10 IST
ಜನ ಧನ ಯೋಜನೆ | ಕರ್ನಾಟಕದಲ್ಲಿ 54 ಲಕ್ಷ ಖಾತೆಗಳು ನಿಷ್ಕ್ರಿಯ: ಕೇಂದ್ರ ಸರ್ಕಾರ

VP Election: ರಾಧಾಕೃಷ್ಣನ್‌ಗೆ ಬೆಂಬಲ ಕೋರಿ ಸ್ಟಾಲಿನ್‌ಗೆ ಕರೆ ಮಾಡಿದ ಸಿಂಗ್

VP Election Rajnath Singh MK Stalin: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಕೋರಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸಂಪರ್ಕಿಸಿದ್ದಾರೆ.
Last Updated 18 ಆಗಸ್ಟ್ 2025, 11:19 IST
VP Election: ರಾಧಾಕೃಷ್ಣನ್‌ಗೆ ಬೆಂಬಲ ಕೋರಿ ಸ್ಟಾಲಿನ್‌ಗೆ ಕರೆ ಮಾಡಿದ ಸಿಂಗ್

‘ಇಂಡಿಯಾ’ ಬಣದಿಂದ ಚುನಾವಣಾ ಆಯುಕ್ತ ಜ್ಞಾನೇಶ್‌ ವಿರುದ್ಧ ವಾಗ್ದಂಡನೆ ಪ್ರಸ್ತಾವನೆ?

Rahul Gandhi vs Election Commission: ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟವು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್‌ ಅವರ ವಿರುದ್ಧ ವಾಗ್ದಂಡನೆ ಮಂಡಿಸಲು ಚಿಂತನೆ ನಡೆಸಿದೆ.
Last Updated 18 ಆಗಸ್ಟ್ 2025, 9:14 IST
‘ಇಂಡಿಯಾ’ ಬಣದಿಂದ ಚುನಾವಣಾ ಆಯುಕ್ತ ಜ್ಞಾನೇಶ್‌ ವಿರುದ್ಧ ವಾಗ್ದಂಡನೆ ಪ್ರಸ್ತಾವನೆ?

ಉಪ ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಕಣಕ್ಕೆ

Vice President Election NDA Candidate: ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಕಣಕ್ಕಿಳಿಯಲಿದ್ದಾರೆ.
Last Updated 17 ಆಗಸ್ಟ್ 2025, 14:52 IST
ಉಪ ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಕಣಕ್ಕೆ
ADVERTISEMENT

ದೇಶದಾದ್ಯಂತ ವಿಧಾನಸಭೆ–ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ: ರಾಹುಲ್

Rahul Gandhi Yatra: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಹಾಗೂ ಮತ ಕಳ್ಳತನ ವಿರೋಧಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಇಂದು (ಭಾನುವಾರ)‌ ‘ಮತದಾರನ ಅಧಿಕಾರ (ಮತದಾರರ ಹಕ್ಕು) ಯಾತ್ರೆ’ಯನ್ನು ಆರಂಭಿಸಿದ್ದಾರೆ.
Last Updated 17 ಆಗಸ್ಟ್ 2025, 9:34 IST
ದೇಶದಾದ್ಯಂತ ವಿಧಾನಸಭೆ–ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ: ರಾಹುಲ್

ವಾಜಪೇಯಿ 7ನೇ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಮೋದಿ ಸೇರಿ ಗಣ್ಯರಿಂದ ನಮನ

Atal Bihari Vajpayee Death Anniversary: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಏಳನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು (ಶನಿವಾರ) ಗೌರವ ಸಲ್ಲಿಸಿದ್ದಾರೆ.
Last Updated 16 ಆಗಸ್ಟ್ 2025, 5:55 IST
ವಾಜಪೇಯಿ 7ನೇ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಮೋದಿ ಸೇರಿ ಗಣ್ಯರಿಂದ ನಮನ

ಉಪರಾಷ್ಟ್ರಪತಿ ಚುನಾವಣೆ: ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ

NDA Candidate Selection: ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಭೆ ಸೇರುವ ಸಾಧ್ಯತೆ ಇದೆ.
Last Updated 16 ಆಗಸ್ಟ್ 2025, 5:21 IST
ಉಪರಾಷ್ಟ್ರಪತಿ ಚುನಾವಣೆ: ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ
ADVERTISEMENT
ADVERTISEMENT
ADVERTISEMENT