ಕಾಂಗ್ರೆಸ್ ಕೇಂದ್ರ ಸಮಿತಿಗಳಲ್ಲಿ ಕಳೆಗುಂದಿತೇಕೆ ಮುಸ್ಲಿಂ ಪ್ರಾತಿನಿಧ್ಯ
ಕಾಂಗ್ರೆಸ್ ಪಕ್ಷದ ಅಧಿಕಾರ ಕೇಂದ್ರಗಳು ಎಂದು ಖ್ಯಾತಿ ಪಡೆದಿರುವಕೇಂದ್ರ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯಲ್ಲಿ (ಎಐಸಿಸಿ)ಮುಸ್ಲಿಮರ ಪ್ರಾತಿನಿಧ್ಯ ಕಡಿಮೆಯಾಗಿದೆ. ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ–ಕಾಂಗ್ರೆಸ್ ಪಕ್ಷಗಳ ಉನ್ನತ ಅಧಿಕಾರ ಸ್ಥಾನಗಳಲ್ಲಿ ನಡೆಯುತ್ತಿರುವ ಲೆಕ್ಕಾಚಾರ ಏನು? ಅದರ ಪರಿಣಾಮ ಏನಾಗಬಹುದು?Last Updated 6 ಆಗಸ್ಟ್ 2018, 12:28 IST