ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

Neet

ADVERTISEMENT

2 ದಿನಗಳಲ್ಲಿ ನೀಟ್‌–ಯುಜಿ ಅಂತಿಮ ಫಲಿತಾಂಶ ಪ್ರಕಟ: ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
Last Updated 23 ಜುಲೈ 2024, 19:57 IST
2 ದಿನಗಳಲ್ಲಿ ನೀಟ್‌–ಯುಜಿ ಅಂತಿಮ ಫಲಿತಾಂಶ ಪ್ರಕಟ: ಧರ್ಮೇಂದ್ರ ಪ್ರಧಾನ್

NEET | ಭೌತವಿಜ್ಞಾನ ಪ್ರಶ್ನೆ: ಒಂದು ಸರಿ ಉತ್ತರ; ವರದಿ ಸಲ್ಲಿಸಿದ ತಜ್ಞರ ಸಮಿತಿ

ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದ ದೆಹಲಿ ಐಐಟಿಯ ಮೂವರು ತಜ್ಞರ ಸಮಿತಿ
Last Updated 23 ಜುಲೈ 2024, 14:35 IST
NEET | ಭೌತವಿಜ್ಞಾನ ಪ್ರಶ್ನೆ: ಒಂದು ಸರಿ ಉತ್ತರ; ವರದಿ ಸಲ್ಲಿಸಿದ ತಜ್ಞರ ಸಮಿತಿ

'ನೀಟ್‌–ಯುಜಿ' ಪರೀಕ್ಷೆ ರದ್ದು, ಮರು ಪರೀಕ್ಷೆ ತಳ್ಳಿಹಾಕಿದ ಸುಪ್ರೀಂ ಕೋರ್ಟ್

ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆಗಳಿಂದಾಗಿ ಇಡೀ ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯಾಗಿದೆ ಎಂಬುದನ್ನು ಲಭ್ಯವಿರುವ ದಾಖಲೆಗಳು ಸಾಬೀತುಪಡಿಸುವುದಿಲ್ಲ. ಈ ಕಾರಣಕ್ಕೆ, 2024ನೇ ಸಾಲಿನ ನೀಟ್–ಯುಜಿ ಪರೀಕ್ಷೆ ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
Last Updated 23 ಜುಲೈ 2024, 13:04 IST
'ನೀಟ್‌–ಯುಜಿ' ಪರೀಕ್ಷೆ ರದ್ದು, ಮರು ಪರೀಕ್ಷೆ ತಳ್ಳಿಹಾಕಿದ ಸುಪ್ರೀಂ ಕೋರ್ಟ್

NEET | ಪರೀಕ್ಷಾ ವ್ಯವಸ್ಥೆಯಲ್ಲೇ ಸಮಸ್ಯೆ ಇದೆ: ರಾಹುಲ್‌

ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿಯೇ ಗಂಭೀರವಾದ ಸಮಸ್ಯೆ ಇದೆ. ಇದು ‘ನೀಟ್‌’ ಸೇರಿದಂತೆ ಬಹುತೇಕ ಎಲ್ಲ ಪ್ರಮುಖ ಪರೀಕ್ಷೆಗಳ ಮೇಲೆ ...
Last Updated 22 ಜುಲೈ 2024, 20:56 IST
NEET | ಪರೀಕ್ಷಾ ವ್ಯವಸ್ಥೆಯಲ್ಲೇ ಸಮಸ್ಯೆ ಇದೆ: ರಾಹುಲ್‌

ನೀಟ್ ವಿರೋಧಿಸಿ ನಿರ್ಣಯ: ಸಂಪುಟ ಅಸ್ತು

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ವಿರೋಧಿಸಿ ವಿಧಾನ ಮಂಡಲ ಅಧಿವೇಶನದಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Last Updated 22 ಜುಲೈ 2024, 18:18 IST
ನೀಟ್ ವಿರೋಧಿಸಿ ನಿರ್ಣಯ: ಸಂಪುಟ ಅಸ್ತು

ನೀಟ್‌: ಹೆಚ್ಚಿನ ಸಾಧಕರು ಸಾಂಪ್ರದಾಯಿಕವಲ್ಲದ ಟ್ಯೂಷನ್‌ ತಾಣದವರು

2,321 ಅಭ್ಯರ್ಥಿಗಳು 720 ಅಂಕಗಳಿಗೆ 700ಕ್ಕಿಂತ ಹೆಚ್ಚು ಅಂಕಗಳ ಗಳಿಕೆ
Last Updated 21 ಜುಲೈ 2024, 16:10 IST
ನೀಟ್‌: ಹೆಚ್ಚಿನ ಸಾಧಕರು ಸಾಂಪ್ರದಾಯಿಕವಲ್ಲದ ಟ್ಯೂಷನ್‌ ತಾಣದವರು

NEET-UG: 11 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಗೆ ಶೂನ್ಯ ಅಥವಾ ನೆಗೆಟಿವ್ ಅಂಕ!

ಈ ವರ್ಷದ ವಿವಾದಿತ ವೈದ್ಯಕೀಯ 'ನೀಟ್‌–ಯುಜಿ' ಪರೀಕ್ಷೆಯ ಕೇಂದ್ರವಾರು ಫಲಿತಾಂಶಗಳ ಪ್ರಕಾರ, 11 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಶೂನ್ಯ ಅಥವಾ ನೆಗೆಟಿವ್ ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.
Last Updated 21 ಜುಲೈ 2024, 15:44 IST
NEET-UG: 11 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಗೆ ಶೂನ್ಯ ಅಥವಾ ನೆಗೆಟಿವ್ ಅಂಕ!
ADVERTISEMENT

NEET | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ರನ್ನು ಏಕೆ ಬಂಧಿಸುತ್ತಿಲ್ಲ?: ಅಭಿಷೇಕ್

ನೀಟ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ಕೇಂದ್ರದ ತನಿಖೆ ಸಂಸ್ಥೆಗಳು ಏಕೆ ಬಂಧಿಸುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
Last Updated 21 ಜುಲೈ 2024, 9:36 IST
NEET | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ರನ್ನು ಏಕೆ ಬಂಧಿಸುತ್ತಿಲ್ಲ?: ಅಭಿಷೇಕ್

ನೀಟ್ ಫಲಿತಾಂಶ ಪ್ರಕಟ: ರಾಜಸ್ಥಾನದ 149 ಅಭ್ಯರ್ಥಿಗಳಿಗೆ 700ಕ್ಕಿಂತ ಹೆಚ್ಚು ಅಂಕ

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಈ ವರ್ಷದ ‘ನೀಟ್‌– ಯುಜಿ’ಯ ಕೇಂದ್ರ ಮತ್ತು ನಗರವಾರು ಫಲಿತಾಂಶಗಳನ್ನು ಶನಿವಾರ ಪ್ರಕಟ ಮಾಡಿದ್ದು, ಅಭ್ಯರ್ಥಿಗಳ ಗುರುತನ್ನು ಮರೆಮಾಚಿದೆ.
Last Updated 20 ಜುಲೈ 2024, 16:28 IST
ನೀಟ್ ಫಲಿತಾಂಶ ಪ್ರಕಟ: ರಾಜಸ್ಥಾನದ 149 ಅಭ್ಯರ್ಥಿಗಳಿಗೆ 700ಕ್ಕಿಂತ ಹೆಚ್ಚು ಅಂಕ

NEET: ರಾಜಸ್ಥಾನದ ಸಿಕರ್‌ನ 2,037 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಸಾಧ್ಯತೆ!

ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ಅಗತ್ಯವಾದ ನೀಟ್‌–ಯುಜಿ ಪರೀಕ್ಷೆಯಲ್ಲಿ ರಾಜಸ್ಥಾನದ ಸಿಕರ್ ಎಂಬಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಅಂಕವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು ಇದೆ ಎಂದು ತಜ್ಞರು ಹೇಳಿದ್ದಾರೆ.
Last Updated 20 ಜುಲೈ 2024, 16:25 IST
NEET: ರಾಜಸ್ಥಾನದ ಸಿಕರ್‌ನ 2,037 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಸಾಧ್ಯತೆ!
ADVERTISEMENT
ADVERTISEMENT
ADVERTISEMENT