ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

neha

ADVERTISEMENT

ಬೀದರ್‌ | ನೇಹಾ ಕೊಲೆ; ಗಲ್ಲು ಶಿಕ್ಷೆಗೆ ಆಗ್ರಹಿಸಿ ಸಹಿ ಸಂಗ್ರಹ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಸೋಮವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.
Last Updated 29 ಏಪ್ರಿಲ್ 2024, 15:57 IST
ಬೀದರ್‌ | ನೇಹಾ ಕೊಲೆ; ಗಲ್ಲು ಶಿಕ್ಷೆಗೆ ಆಗ್ರಹಿಸಿ ಸಹಿ ಸಂಗ್ರಹ

ನೇಹಾ ಕೊಲೆ: ಎನ್‌ಎಸ್‌ಯುಐ ಪ್ರತಿಭಟನೆ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳು ಬುಧವಾರ ನಗರದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.
Last Updated 24 ಏಪ್ರಿಲ್ 2024, 6:15 IST
ನೇಹಾ ಕೊಲೆ: ಎನ್‌ಎಸ್‌ಯುಐ ಪ್ರತಿಭಟನೆ

ನೇಹಾ ತಂದೆಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಕೇಳಿದ್ದಾರೆ.
Last Updated 23 ಏಪ್ರಿಲ್ 2024, 8:26 IST
ನೇಹಾ ತಂದೆಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನೇಹಾ ಕೊಲೆ: ತನಿಖೆ ದಿಕ್ಕು ತಪ್ಪುತ್ತಿದೆ ಎಂದಿದ್ದ ತಂದೆ ಕ್ಷಮೆಯಾಚನೆ

ಮಾಹಿತಿ ಕೊರತೆಯಿಂದ ವಿರೋಧಿಸಿದ್ದೆ: ನಿರಂಜನಯ್ಯ ಹಿರೇಮಠ
Last Updated 23 ಏಪ್ರಿಲ್ 2024, 7:22 IST
ನೇಹಾ ಕೊಲೆ: ತನಿಖೆ ದಿಕ್ಕು ತಪ್ಪುತ್ತಿದೆ ಎಂದಿದ್ದ ತಂದೆ ಕ್ಷಮೆಯಾಚನೆ

ನೇಹಾ ಹತ್ಯೆ: ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ

ಹಿಂದೂಗಳ ವಿಚಾರದಲ್ಲಿ ‘ಮೌನ ರಾಮಯ್ಯ’: ಅಶೋಕ ವಾಗ್ದಾಳಿ
Last Updated 23 ಏಪ್ರಿಲ್ 2024, 5:31 IST
ನೇಹಾ ಹತ್ಯೆ: ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ

ನೇಹಾ ಹತ್ಯೆ; ಉಮ್ಮತ್ ಚಿಂತಕರ ವೇದಿಕೆ ಖಂಡನೆ

ದಾವಣಗೆರೆ: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆಯನ್ನು ಉಮ್ಮತ್ ಚಿಂತಕರ ವೇದಿಕೆ ತೀವ್ರವಾಗಿ ಖಂಡಿಸಿದೆ.
Last Updated 23 ಏಪ್ರಿಲ್ 2024, 5:28 IST
ನೇಹಾ ಹತ್ಯೆ; ಉಮ್ಮತ್ ಚಿಂತಕರ ವೇದಿಕೆ ಖಂಡನೆ

ನೇಹಾ ಕೊಲೆ: ವೀರಶೈವಲಿಂಗಾಯತರ ಪ್ರತಿಭಟನೆ ನಾಳೆ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹೀರೇಮಠ ಕೊಲೆ ಖಂಡಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ವಿವಿಧ ವೀರಶೈವ ಲಿಂಗಾಯತ ಸಂಘಟನೆಗಳು ಬುಧವಾರ (ಏ.24) ನಗರದಲ್ಲಿ ಪ್ರತಿಭಟನೆ ನಡೆಸಲಿವೆ.
Last Updated 23 ಏಪ್ರಿಲ್ 2024, 4:47 IST
ನೇಹಾ ಕೊಲೆ: ವೀರಶೈವಲಿಂಗಾಯತರ ಪ್ರತಿಭಟನೆ ನಾಳೆ
ADVERTISEMENT

ನೇಹಾ ಕೊಲೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಗೆ ಖಂಡನೆ, ಬಿಜೆಪಿ, ವಿಎಚ್‌ಪಿ–ಬಜರಂಗದಳ ಪ್ರತ್ಯೇಕ ಪ್ರತಿಭಟನೆ
Last Updated 23 ಏಪ್ರಿಲ್ 2024, 4:47 IST
ನೇಹಾ ಕೊಲೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ

ನೇಹಾ ಕೊಲೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

ಬಿಜೆಪಿ ಶಾಸಕರು, ಕೇಂದ್ರ ಸಚಿವ ಭಾಗಿ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
Last Updated 23 ಏಪ್ರಿಲ್ 2024, 4:39 IST
ನೇಹಾ ಕೊಲೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ಗೋಕಾಕ: ಹುಬ್ಬಳ್ಳಿಯ ವಿದ್ಯಾಥರ್ಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಇಲ್ಲಿನ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಹಿಂದೂಪರ ಸಂಘಟನೆಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ  ಬಸವೇಶ್ವರ...
Last Updated 23 ಏಪ್ರಿಲ್ 2024, 4:31 IST
ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT