ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Neha murder case

ADVERTISEMENT

ನೇಹಾ ಹತ್ಯೆ: ಸದ್ಯದಲ್ಲೇ ಚಾರ್ಜ್‌ಶೀಟ್ ಸಲ್ಲಿಕೆ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಆರೋಪಿ ಫಯಾಜ್‌ ಬಾಬಾಸಾಹೇಬ ಖೊಂಡಾನಾಯಕ್‌ ವಿರುದ್ಧ ನ್ಯಾಯಾಲಯಕ್ಕೆ ಸದ್ಯದಲ್ಲೇ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸುವ ಸಾಧ್ಯತೆ ಇದೆ.
Last Updated 19 ಮೇ 2024, 0:30 IST
ನೇಹಾ ಹತ್ಯೆ: ಸದ್ಯದಲ್ಲೇ ಚಾರ್ಜ್‌ಶೀಟ್ ಸಲ್ಲಿಕೆ

ನೇಹಾ ಕೊಲೆ ಹಿಂದೆ ಪಿಎಫ್‌ಐ ಸಂಘಟನೆ ಕೈವಾಡವಿದೆಯೇ?: ಆರ್.‌ಅಶೋಕ

'ನೇಹಾ ಕೊಲೆ ಮಾಡಿದ ಆರೋಪಿ ಫಯಾಜ್ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆ ಕೈವಾಡವಿದೆಯೇ? ಅಥವಾ ಅವನು ಮತಾಂತರಕ್ಕೆ ಒತ್ತಾಯ ಮಾಡಿದ್ದನೆ?' ಎನ್ನುವ ಕುರಿತು ತನಿಖೆಯಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಗ್ರಹಿಸಿದರು.
Last Updated 30 ಏಪ್ರಿಲ್ 2024, 5:23 IST
ನೇಹಾ ಕೊಲೆ ಹಿಂದೆ ಪಿಎಫ್‌ಐ ಸಂಘಟನೆ ಕೈವಾಡವಿದೆಯೇ?: ಆರ್.‌ಅಶೋಕ

ನೇಹಾ ಕೊಲೆ: ವೀರಶೈವ-ಲಿಂಗಾಯತರ ಪ್ರತಿಭಟನೆ

ಸರ್ಕಾರದ ವಿರುದ್ಧ ಆಕ್ರೋಶ, ತ್ವರಿತ ತನಿಖೆಗೆ ಒತ್ತಾಯ, ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
Last Updated 25 ಏಪ್ರಿಲ್ 2024, 4:38 IST
ನೇಹಾ ಕೊಲೆ: ವೀರಶೈವ-ಲಿಂಗಾಯತರ ಪ್ರತಿಭಟನೆ

ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ

‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ನೋಡುತ್ತಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
Last Updated 24 ಏಪ್ರಿಲ್ 2024, 13:42 IST
ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 11:35 IST
Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 11:08 IST
Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ

ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
Last Updated 24 ಏಪ್ರಿಲ್ 2024, 10:29 IST
Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ
ADVERTISEMENT

ನೇಹಾ ಕೊಲೆ ಪ್ರಕರಣ: ಸಹಿ ಸಂಗ್ರಹ ಅಭಿಯಾನ

ನೇಹಾ ಕೊಲೆ ಪ್ರಕರಣದ ಪ್ರಾಮಾಣಿಕ ತನಿಖೆಗೆ ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಹ್ರಹಿಸಿ ಶ್ರೀ ಗಜಾನನ ಮಹಾಮಂಡಳದ ಸದಸ್ಯರು ನಗರದ ದುರ್ಗದ ಬೈಲ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿದರು.
Last Updated 24 ಏಪ್ರಿಲ್ 2024, 8:06 IST
ನೇಹಾ ಕೊಲೆ ಪ್ರಕರಣ: ಸಹಿ ಸಂಗ್ರಹ ಅಭಿಯಾನ

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ

'ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
Last Updated 24 ಏಪ್ರಿಲ್ 2024, 7:13 IST
ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
Last Updated 24 ಏಪ್ರಿಲ್ 2024, 6:53 IST
Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ
ADVERTISEMENT
ADVERTISEMENT
ADVERTISEMENT