ನೆಹರೂ ಮೈದಾನದಲ್ಲಿ ಮತಯಾಚಿಸಿದ ಬಿಜೆಪಿಯ ಪ್ರಹ್ಲಾದ ಜೋಶಿ
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಪ್ರಹ್ಲಾದ ಜೋಶಿ ಅವರು ಹುಬ್ಬಳಿ ನಗರದ ನೆಹರೂ ಮೈದಾನದಲ್ಲಿ ಬೆಳಿಗ್ಗೆ ವಿವಿಧ ಆಟಗಳನ್ನು ಆಡುವ ಮೂಲಕ ಕ್ರೀಡಾಪಟುಗಳು ಹಾಗೂ ವಾಯು ವಿಹಾರಿಗಳಲ್ಲಿ ಮತಯಾಚಿಸಿದರು.Last Updated 10 ಏಪ್ರಿಲ್ 2019, 7:12 IST