ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಯಲಚಗೆರೆ ಹನುಮಂತರಾಜು ಆಯ್ಕೆ
TAPCMS Leadership: ನೆಲಮಂಗಲ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಯಲಚಗೆರೆ ಹನುಮಂತರಾಜು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು.Last Updated 16 ಡಿಸೆಂಬರ್ 2025, 15:35 IST