ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Nelamangala Assembly constituency

ADVERTISEMENT

ನೆಲಮಂಗಲದಲ್ಲಿ ಕಾಂಗ್ರೆಸ್‌ಗೆ ಭಾರಿ ಅಂತರದ ಗೆಲುವು

ನೆಲಮಂಗಲ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎನ್‌.ಶ್ರೀನಿವಾಸ್‌ ಅವರು 84,229 ಮತಗಳನ್ನು ಪಡೆದು ಜೆಡಿಎಸ್‌ ಶಾಸಕರಾಗಿದ್ದ ಡಾ.ಕೆ.ಶ್ರೀನಿವಾಸಮೂರ್ತಿ ಅವರ ವಿರುದ್ಧ 31,978 ಮತಗಳ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
Last Updated 13 ಮೇ 2023, 19:35 IST
ನೆಲಮಂಗಲದಲ್ಲಿ ಕಾಂಗ್ರೆಸ್‌ಗೆ ಭಾರಿ ಅಂತರದ ಗೆಲುವು

ಅಭ್ಯರ್ಥಿ ಪರ ಕೆಲಸ ಮಾಡಲ್ಲ: ಬಿಜೆಪಿ ಟಿಕೆಟ್‌ ಆಕಾಂಕ್ಷಿ ಮಾಜಿ ಶಾಸಕ ನಾಗರಾಜು

‘32 ವರ್ಷಗಳಿಂದ ಬಿಜೆಪಿ ಸಂಘಟನೆ ಮಾಡಿದ್ದೇನೆ. ಹಿಂದಿನಿಂದಲೂ ಬಿಜೆಪಿಗೆ ಕೆಲಸ ಮಾಡಿರುವ ನಾಲ್ವರು ಆಕಾಂಕ್ಷಿಗಳಿದ್ದರೂ ನೆಲಮಂಗಲ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಬಂದಂತಹ ಸಪ್ತಗಿರಿ ಶಂಕರ್‌ನಾಯಕ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಿದ್ದು, ಚುನಾವಣೆಯಲ್ಲಿ ಅವರ ಸೋಲು ಖಚಿತ’ ಎಂದು ಟಿಕೆಟ್‌ ಆಕಾಂಕ್ಷಿ ಮಾಜಿ ಶಾಸಕ ಎಂ.ವಿ.ನಾಗರಾಜು ಆಕ್ರೋಶ ವ್ಯಕ್ತಪಡಿಸಿದರು.
Last Updated 13 ಏಪ್ರಿಲ್ 2023, 9:29 IST
ಅಭ್ಯರ್ಥಿ ಪರ ಕೆಲಸ ಮಾಡಲ್ಲ: ಬಿಜೆಪಿ ಟಿಕೆಟ್‌ ಆಕಾಂಕ್ಷಿ ಮಾಜಿ ಶಾಸಕ ನಾಗರಾಜು
ADVERTISEMENT
ADVERTISEMENT
ADVERTISEMENT
ADVERTISEMENT