ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

NEP

ADVERTISEMENT

ಎನ್ಇಪಿ: ರಾಜ್ಯ ಸರ್ಕಾರಕ್ಕೆ ನೋಟಿಸ್

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
Last Updated 11 ಜುಲೈ 2024, 16:51 IST
ಎನ್ಇಪಿ: ರಾಜ್ಯ ಸರ್ಕಾರಕ್ಕೆ ನೋಟಿಸ್

ಎಸ್‌ಇಪಿಯಲ್ಲಿ ಕನ್ನಡಕ್ಕೆ ಅನ್ಯಾಯ - ಸರಿಪಡಿಸಲು ಬರಗೂರು ರಾಮಚಂದ್ರಪ್ಪ ಒತ್ತಾಯ

ರಾಜ್ಯ ಶಿಕ್ಷಣ ನೀತಿಯಲ್ಲಿ (ಎಸ್‌ಇಪಿ) ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಪ್ರೊ.ಬರಗೂರು ರಾಮಚಂದ್ರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
Last Updated 25 ಜೂನ್ 2024, 10:45 IST
ಎಸ್‌ಇಪಿಯಲ್ಲಿ ಕನ್ನಡಕ್ಕೆ ಅನ್ಯಾಯ - ಸರಿಪಡಿಸಲು ಬರಗೂರು ರಾಮಚಂದ್ರಪ್ಪ ಒತ್ತಾಯ

ಸಂಗತ | ಎಸ್‌ಇಪಿ: ಗೊಂದಲ ನಿವಾರಣೆ

ಕೆಲವು ರೂಪಾಂತರಗಳೊಂದಿಗೆ ಪರಿಷ್ಕರಣೆಗೊಂಡ ಶಿಕ್ಷಣ ನೀತಿ
Last Updated 16 ಜೂನ್ 2024, 23:30 IST
ಸಂಗತ | ಎಸ್‌ಇಪಿ: ಗೊಂದಲ ನಿವಾರಣೆ

ಎಸ್‌ಇಪಿ ವರದಿ ಶೀಘ್ರ ಸಲ್ಲಿಕೆ: ಸುಖದೇವ್‌ ಥೋರಟ್‌

ನೂತನ ಪಠ್ಯ ಚೌಕಟ್ಟು ಒಳಗೊಂಡ ಅಂತಿಮ ವರದಿ ಸಿದ್ಧವಾಗುತ್ತಿದ್ದು, ಶೀಘ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಶಿಕ್ಷಣ ನೀತಿ ಆಯೋಗದ ಅಧ್ಯಕ್ಷ ಸುಖದೇವ್‌ ಥೋರಟ್‌ ಹೇಳಿದರು.
Last Updated 7 ಜೂನ್ 2024, 15:53 IST
ಎಸ್‌ಇಪಿ ವರದಿ ಶೀಘ್ರ ಸಲ್ಲಿಕೆ: ಸುಖದೇವ್‌ ಥೋರಟ್‌

NEPಗೆ ತಿಲಾಂಜಲಿ; ವಿದ್ಯಾರ್ಥಿಗಳ ಕಡೆಗಣಿಸಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್

'ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ಎನ್‌ಇಪಿಗೆ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳಿರುವುದು ಮತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ನಿರ್ಲಕ್ಷಿಸಿರುವುದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ' ಎಂದು ಸುರೇಶ್‌ಕುಮಾರ್‌ ಹೇಳಿದರು.
Last Updated 17 ಮೇ 2024, 14:05 IST
NEPಗೆ ತಿಲಾಂಜಲಿ; ವಿದ್ಯಾರ್ಥಿಗಳ ಕಡೆಗಣಿಸಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್

ಕಲಬುರಗಿ | ಎನ್‌ಇಪಿ ರದ್ದತಿಗೆ ಎಬಿವಿಪಿ ವಿರೋಧ

ರಾಜ್ಯ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ–2020 ಅನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
Last Updated 15 ಮೇ 2024, 5:06 IST
ಕಲಬುರಗಿ | ಎನ್‌ಇಪಿ ರದ್ದತಿಗೆ ಎಬಿವಿಪಿ ವಿರೋಧ

ಎನ್‌ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ ಶಹಾಪುರ

‘ರಾಷ್ಟ್ರೀಯ ಶಿಕ್ಷಣ ನೀತಿ–2020 (ಎನ್‌ಇಪಿ) ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿ ಸ್ಥಗಿತಗೊಳಿಸಿ, 3 ವರ್ಷಗಳ ಪದವಿ ಕೋರ್ಸ್‌ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ, ವಿಶ್ವವಿದ್ಯಾಲಯಗಳಿಗೂ ಆಪತ್ತು ತರಲಿದೆ’ ಎಂದು ಅರುಣ ಶಹಾಪುರ ಎಚ್ಚರಿಸಿದರು.
Last Updated 11 ಮೇ 2024, 5:40 IST
ಎನ್‌ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ ಶಹಾಪುರ
ADVERTISEMENT

ಎನ್‌ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ ಶಹಾಪುರ

'ಎನ್‌ಇಪಿ ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿ ಸ್ಥಗಿತಗೊಳಿಸಿ, 3 ವರ್ಷಗಳ ಪದವಿ ಕೋರ್ಸ್‌ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ, ವಿಶ್ವವಿದ್ಯಾಲಯಗಳಿಗೂ ಆಪತ್ತು ತರಲಿದೆ’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ ಶಹಾಪುರ ಎಚ್ಚರಿಸಿದರು.
Last Updated 10 ಮೇ 2024, 12:28 IST
ಎನ್‌ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ  ಶಹಾಪುರ

ಎನ್‌ಇಪಿ ಮುಂದುವರಿಸಲು ಎಬಿವಿಪಿ ಆಗ್ರಹ

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಮುಂದುವರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.
Last Updated 23 ಫೆಬ್ರುವರಿ 2024, 15:49 IST
ಎನ್‌ಇಪಿ ಮುಂದುವರಿಸಲು ಎಬಿವಿಪಿ ಆಗ್ರಹ

ಚರ್ಚೆ ನಡೆಸದೆ ಎನ್‌ಇಪಿ ಜಾರಿ: ಎ. ಮುರಿಗೆಪ್ಪ

ಯಾವುದೇ ಚರ್ಚೆಗಳನ್ನು ನಡೆಸದೇ ತರಾತುರಿಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಯಿತು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎ. ಮುರಿಗೆಪ್ಪ ಹೇಳಿದರು.
Last Updated 3 ಫೆಬ್ರುವರಿ 2024, 14:29 IST
ಚರ್ಚೆ ನಡೆಸದೆ ಎನ್‌ಇಪಿ ಜಾರಿ: ಎ. ಮುರಿಗೆಪ್ಪ
ADVERTISEMENT
ADVERTISEMENT
ADVERTISEMENT