ರಾಷ್ಟ್ರೀಯ ನೆಟ್‌ಬಾಲ್ ಟೂರ್ನಿ: ಕರ್ನಾಟಕ ಬಾಲಕಿಯರಿಗೆ ಚಾಂಪಿಯನ್ ಪಟ್ಟ
Karnataka Girls Wins: ಅಂತಿಮ ಕ್ಷಣದ ವರೆಗೂ ರೋಚಕವಾಗಿದ್ದ ಪಂದ್ಯದಲ್ಲಿ ಪಟ್ಟುಬಿಡದೆ ಸೆಣಸಿದ ಕರ್ನಾಟಕ ಬಾಲಕಿಯರ ತಂಡದವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಜಿಎಫ್‌ಐ) ಪದವಿಪೂರ್ವ ವಿದ್ಯಾರ್ಥಿಗಳ ರಾಷ್ಟ್ರೀಯ ನೆಟ್‌ಬಾಲ್ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದರು.Last Updated 29 ಡಿಸೆಂಬರ್ 2025, 14:20 IST