ನೆಟ್ಬಾಲ್: ಫೈನಲ್‌ಗೆ ಶ್ರೀಲಂಕಾ, ಸಿಂಗಪುರ
ಹಾಲಿ ಚಾಂಪಿಯನ್ ಶ್ರೀಲಂಕಾ ಮತ್ತು ಸಿಂಗಪುರ ತಂಡಗಳು ಇಲ್ಲಿ ನಡೆಯುತ್ತಿರುವ 13ನೇ ಏಷ್ಯನ್ ನೆಟ್‌ಬಾಲ್ ಮಹಿಳಾ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ಪ್ರವೇಶಿಸಿದವು. ಭಾರತ ತಂಡವು ಟೂರ್ನಿಯಲ್ಲಿ 9ನೇ ಸ್ಥಾನದೊಂದಿಗೆ ಅಭಿಯಾನ ಮುಗಿಸಿತು.Last Updated 26 ಅಕ್ಟೋಬರ್ 2024, 23:30 IST