NATO:ಟ್ರಂಪ್-ಝೆಲೆನ್‌ಸ್ಕಿ ಮಾತುಕತೆ; ಅಮೆರಿಕದಿಂದ ವಾಯು ರಕ್ಷಣಾ ವ್ಯವಸ್ಥೆ ಖರೀದಿ
Ukraine Russia Conflict ನೆದರ್ಲೆಂಡ್ಸ್‌ನಲ್ಲಿ ನಡೆಯುತ್ತಿರುವ ನ್ಯಾಟೊ ಶೃಂಗಶಭೆಯ ವೇಳೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.Last Updated 26 ಜೂನ್ 2025, 2:02 IST