ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

netravathi

ADVERTISEMENT

ಉಪ್ಪಿನಂಗಡಿ: ಬರಿದಾದ ನೇತ್ರಾವತಿಯ ಒಡಲು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಿಳಿಯೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಿಸಿರುವ ಅಣೆಕಟ್ಟೆಯ ನೀರನ್ನು ಹರಿಯಬಿಡಲಾಗಿದ್ದು, ಸಂಗ್ರಹವಾಗಿದ್ದ ಹಿನ್ನೀರಿನಿಂದ ಕಂಗೊಳಿಸುತ್ತಿದ್ದ ನೇತ್ರಾವತಿ ನದಿಯ ಒಡಲು ಒಂದೇ ದಿನದಲ್ಲಿ ಬರಿದಾಗಿದೆ. ಇದರಿಂದಾಗಿ ಈ ಭಾಗದ ಕೃಷಿಕರು ಕಳವಳ ವ್ಯಕ್ತಪಡಿಸಿದ್ದಾರೆ.
Last Updated 19 ಏಪ್ರಿಲ್ 2024, 4:53 IST
ಉಪ್ಪಿನಂಗಡಿ: ಬರಿದಾದ ನೇತ್ರಾವತಿಯ ಒಡಲು

ನೇತ್ರಾವತಿಯಲ್ಲಿ ಯುವಕ ನೀರುಪಾಲು, ನಾಲ್ವರ ರಕ್ಷಣೆ

ಸಜೀಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರಲ್ಲಿ ಒಬ್ಬ ನೀರು ಪಾಲಾಗಿದ್ದಾನೆ. ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
Last Updated 4 ಜುಲೈ 2022, 7:21 IST
fallback

ನೇತ್ರಾವತಿ ಧಾರಾವಾಹಿ ನಿರ್ಮಾಣಕ್ಕೆ ಮುಂದಾದ ಪುನೀತ್‌ ರಾಜ್‌ಕುಮಾರ್‌

ಕಿರುತೆರೆಯಲ್ಲಿ ಕನ್ನಡದ ಕೋಟ್ಯಾಧಿಪತಿ, ಫ್ಯಾಮಿಲಿ ಪವರ್‌ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಕನ್ನಡಿಗರ ಮನಗೆದ್ದಿದ್ದ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌, ಚಿತ್ರರಂಗದಲ್ಲಿ 45 ವರ್ಷ ಪೂರೈಸಿರುವ ಬೆನ್ನಲ್ಲೇ ಮತ್ತೆ ಕಿರುತೆರೆಯತ್ತ ಹೆಜ್ಜೆ ಇಡುವ ಸುಳಿವು ನೀಡಿದ್ದಾರೆ.
Last Updated 2 ಮಾರ್ಚ್ 2021, 11:54 IST
ನೇತ್ರಾವತಿ ಧಾರಾವಾಹಿ ನಿರ್ಮಾಣಕ್ಕೆ ಮುಂದಾದ ಪುನೀತ್‌ ರಾಜ್‌ಕುಮಾರ್‌

ನೇತ್ರಾವತಿ ಸ್ನಾನಘಟ್ಟದಲ್ಲಿ ಇಬ್ಬರು ಮಹಿಳೆಯ ಶವ ಪತ್ತೆ

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ ಕಿಂಡಿ ಅಣೆಕಟ್ಟಿನ ಬಳಿ ಶುಕ್ರವಾರ ಇಬ್ಬರು ಅಪರಿಚಿತ ಮಹಿಳೆಯರ ಶವ ಪತ್ತೆಯಾಗಿದೆ. ಮೃತಪಟ್ಟ ಮಹಿಳೆಯರು 45 ವರ್ಷ ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ.
Last Updated 5 ಫೆಬ್ರುವರಿ 2021, 8:34 IST
ನೇತ್ರಾವತಿ ಸ್ನಾನಘಟ್ಟದಲ್ಲಿ ಇಬ್ಬರು ಮಹಿಳೆಯ ಶವ ಪತ್ತೆ
ADVERTISEMENT
ADVERTISEMENT
ADVERTISEMENT
ADVERTISEMENT