ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ: ಪಿಆರ್‌ಕೆ ಆ್ಯಪ್ ಟ್ರೇಲರ್‌ಗೆ ಮುಹೂರ್ತ ನಿಗದಿ
Puneeth Rajkumar PRK App: ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ. ಅ. 29ರಂದು ಪುನೀತ್ ರಾಜ್‌ಕುಮಾರ್ ಅವರ ನಾಲ್ಕನೇ ಪುಣ್ಯಸ್ಮರಣೆಯ ದಿನದಂದು ಪಿಆರ್‌ಕೆ ಆ್ಯಪ್ ಲೋಕಾರ್ಪಣೆ ಮಾಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. Last Updated 16 ಅಕ್ಟೋಬರ್ 2025, 6:57 IST