ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

New Building

ADVERTISEMENT

ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಭೂಮಿಪೂಜೆ

ಐಡಿಹಳ್ಳಿ ಹೋಬಳಿ ಹಿಂದುಳಿದ ಪ್ರದೇಶವಾಗಿದ್ದು, ಆಂಧ್ರದ ಗಡಿಭಾಗದಲ್ಲಿರುವುದರಿಂದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು.
Last Updated 12 ಏಪ್ರಿಲ್ 2022, 3:08 IST
ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಭೂಮಿಪೂಜೆ

ಆಳ-ಅಗಲ: ಪ್ರಜಾಪ್ರಭುತ್ವಕ್ಕೆ ಹೊಸ ಮಂಟಪ; ನೂತನ ಸಂಸತ್ ಭವನ

ಹೊಸ ಸಂಸತ್ ಭವನ ನಿರ್ಮಾಣಕ್ಕೆ ಕೆಲವು ರಾಜಕೀಯ ಪಕ್ಷಗಳು, ಇತಿಹಾಸಕಾರರು, ತಜ್ಞರು, ವಾಸ್ತುಶಿಲ್ಪಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್‌ನಿಂದ ದೇಶವು ಸಂಕಷ್ಟದ ಸ್ಥಿತಿಯಲ್ಲಿರುವಾಗ ಹೊಸ ಕಟ್ಟಡ ನಿರ್ಮಾಣ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಸೆಂಟ್ರಲ್ ವಿಸ್ತಾ ಯೋಜನೆಯಡಿ ಪುನರಭಿವೃದ್ಧಿ ಕಾರ್ಯಕ್ರಮ ದೊಡ್ಡ ಹಗರಣವಾಗಲಿದೆ ಎಂದು ಪ್ರತಿಪಕ್ಷದ ಟಿಕೆಂದರ್ ಸಿಂಗ್ ಪಲ್ವಾರ್ ಆರೋಪಿಸಿದ್ದಾರೆ.
Last Updated 10 ಡಿಸೆಂಬರ್ 2020, 19:31 IST
ಆಳ-ಅಗಲ: ಪ್ರಜಾಪ್ರಭುತ್ವಕ್ಕೆ ಹೊಸ ಮಂಟಪ; ನೂತನ ಸಂಸತ್ ಭವನ

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ: ಶೃಂಗೇರಿ ಶಾರದಾ ಪೀಠದ ಅರ್ಚಕರಿಂದ ಪೂಜೆ

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಮತ್ತು ಪೂಜಾ ವಿಧಾನಗಳನ್ನು ಕರ್ನಾಟಕದ ಶೃಂಗೇರಿ ಶಾರದಾ ಪೀಠದ ಆರು ಅರ್ಚಕರು ನೆರವೇರಿಸಿದರು. ಅರ್ಚಕರಾದ ಟಿ.ವಿ.ಶಿವಕುಮಾರ್ ಶರ್ಮಾ, ಕೆ.ಎಸ್. ಲಕ್ಷ್ಮೀ ನಾರಾಯಣ ಸೋಮಯಾಜಿ, ಕೆ.ಎಸ್.ಗಣೇಶ ಸೋಮಯಾಜಿ, ನಾಗರಾಜ ಅಡಿಗ ಅವರು ಶೃಂಗೇರಿಯಿಂದ ದೆಹಲಿಗೆ ತೆರಳಿದ್ದರು. ಶೃಂಗೇರಿ ಶಾರದಾ ಪೀಠದ ದೆಹಲಿ ಶಾಖೆಯ ರಾಘವೇಂದ್ರ ಭಟ್ ಮತ್ತು ಋಷ್ಯಶೃಂಗ ಅವರು ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
Last Updated 10 ಡಿಸೆಂಬರ್ 2020, 19:31 IST
ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ: ಶೃಂಗೇರಿ ಶಾರದಾ ಪೀಠದ ಅರ್ಚಕರಿಂದ ಪೂಜೆ

ಬಹುಮಹಡಿ ಕಟ್ಟಡ ನಿರ್ಮಾಣ ನಿರ್ಧಾರ ಮರುಪರಿಶೀಲಿಸಲು ಸರ್ಕಾರಕ್ಕೆ ಬಿಬಿಎಂಪಿ ಕೋರಿಕೆ

ಕಬ್ಬನ್‌ ಪಾರ್ಕ್‌ ರಕ್ಷಣೆಗೆ ಬಂದ ಪಾಲಿಕೆ
Last Updated 5 ನವೆಂಬರ್ 2019, 7:34 IST
ಬಹುಮಹಡಿ ಕಟ್ಟಡ ನಿರ್ಮಾಣ ನಿರ್ಧಾರ ಮರುಪರಿಶೀಲಿಸಲು ಸರ್ಕಾರಕ್ಕೆ ಬಿಬಿಎಂಪಿ ಕೋರಿಕೆ
ADVERTISEMENT
ADVERTISEMENT
ADVERTISEMENT
ADVERTISEMENT