ಪಿಎಫ್ಐ ಪಿತೂರಿ ಪ್ರಕರಣ: ತಮಿಳುನಾಡಿನ ಆರು ಸ್ಥಳಗಳಲ್ಲಿ ಎನ್ಐಎ ದಾಳಿ, ಇಬ್ಬರ ವಶ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ತಮಿಳುನಾಡಿನ ಆರು ಸ್ಥಳಗಳಲ್ಲಿ ಶೋಧ ನಡೆಸಿ ಇಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 9 ಮೇ 2023, 6:49 IST