ರಾಷ್ಟ್ರೀಯ ಶಿಕ್ಷಣ ನೀತಿ: ರಾಷ್ಟ್ರದಾದ್ಯಂತ ಜಾರಿಗೊಳಿಸಲು ಬದ್ಧ: ಸಚಿವ ಪ್ರಧಾನ್
‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ದೇಶದಾದ್ಯಂತ ಜಾರಿಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದರು.Last Updated 17 ಫೆಬ್ರುವರಿ 2025, 14:23 IST