ವಿರಾಟ್ ಕೊಹ್ಲಿ ಹೊಸ ಹೇರ್ ಸ್ಟೈಲ್: ಬಾಲಿವುಡ್ ನಟರಿಗೆ ಸೆಡ್ಡು ಎಂದ ನೆಟ್ಟಿಗರು
ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ನಲ್ಲಿ ಗೆದ್ದು ಆಟಗಾರರು ಭಾರತಕ್ಕೆ ಮರಳಿದ್ದು, ಸದ್ಯ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಐಪಿಎಲ್‌ಗೆ ತಯಾರಾಗುತ್ತಿರುವ ವಿರಾಟ್ ಕೊಹ್ಲಿ ಹೊಸ ಹೇರ್‌ಲುಕ್ ಮಾಡಿಸಿಕೊಂಡಿದ್ದು, ನೆಟ್ಟಿಗರ ಗಮನ ಸೆಳೆದಿದೆ.Last Updated 14 ಮಾರ್ಚ್ 2025, 11:22 IST