ಎನ್ಎಂಪಿಎ ಸುವರ್ಣ ಮಹೋತ್ಸವ ಓಟ: ಅಕ್ಷಯ್, ಶ್ರೇಯಾಗೆ 10ಕೆ ಪ್ರಶಸ್ತಿ
NMPA Marathon: ನವ ಮಂಗಳೂರು ಬಂದರು ಪ್ರಾಧಿಕಾರದ (ಎನ್ಎಂಪಿಎ) ಸುವರ್ಣ ಮಹೋತ್ಸವದ ಅಂಗವಾಗಿ ಭಾನುವಾರ ನಗರದಲ್ಲಿ ನಡೆದ 10ಕೆ ಓಟದಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದ ಪ್ರಶಸ್ತಿ ಗೆದ್ದುಕೊಂಡರು.Last Updated 31 ಆಗಸ್ಟ್ 2025, 9:40 IST