ಹೊಸದಾಗಿ ಸ್ಥಾಪನೆಯಾಗಿರುವ 7 ವಿ.ವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ ಏಳು ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ. ಅಂತಹ ಯಾವುದೇ ತೀರ್ಮಾನವನ್ನು ಸರ್ಕಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಶುಕ್ರವಾರ ಸ್ಪಷ್ಟಪಡಿಸಿದರು.Last Updated 14 ಮಾರ್ಚ್ 2025, 15:28 IST