ಹೊಸವರ್ಷ ಆಚರಿಸಿದ ವೀರೇಂದ್ರ ಹೆಗ್ಗಡೆ, ರವಿಶಂಕರ್ ಗುರೂಜಿ ಕ್ಷಮೆ ಕೋರಲಿ:ಮುತಾಲಿಕ್
‘ಜ.1ರಂದು ದೇವಸ್ಥಾನಕ್ಕೆ ದೀಪಾಲಂಕಾರ ಮಾಡಿ ಹೊಸ ವರ್ಷ ಆಚರಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಡಿ.ಹೆಗ್ಗಡೆ ಹಾಗೂ ಬೆಂಗಳೂರಿನ ಇಸ್ಕಾನ್ನವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.Last Updated 9 ಜನವರಿ 2021, 13:25 IST