ಪಾಕ್: ಹೆರಿಗೆ ವೇಳೆ ಶಿಶು ತಲೆ ಕತ್ತರಿಸಿ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!
ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.Last Updated 21 ಜೂನ್ 2022, 7:06 IST