News Express | ‘ಬಿಜೆಪಿ ಕುಮ್ಮಕ್ಕಿನಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳ’
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಾಯು ಮಾಲಿನ್ಯವನ್ನು ತಡೆಗಟ್ಟಲು ದೀಪಾವಳಿಯಂದು ಪಟಾಕಿಯನ್ನು ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.Last Updated 13 ನವೆಂಬರ್ 2023, 13:38 IST