ಹಣ ಅಕ್ರಮ ವರ್ಗಾವಣೆ ಪ್ರಕರಣ: ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕನಿಗೆ ಜಾಮೀನು
ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಯ (ಇ.ಡಿ) ಬಂಧಿಸಿದ್ದ, ‘ಗುಜರಾತ್ ಸಮಾಚಾರ್’ ದಿನಪತ್ರಿಕೆಯ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರಿಗೆ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.Last Updated 16 ಮೇ 2025, 11:29 IST