ರಾಷ್ಟ್ರೀಯ ಆರೋಗ್ಯ ಅಭಿಯಾನದ ಹೊರಗುತ್ತಿಗೆ ನೌಕರರಿಗೆ 3 ತಿಂಗಳಾದರೂ ಬಾರದ ವೇತನ
NHM Karnataka: ಯಾದಗಿರಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿ ಕೆಲಸ ಮಾಡುತ್ತಿರುವ 30 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಮೂರು ತಿಂಗಳಿನಿಂದ ವೇತನ ಬಾಕಿಯಿದ್ದು, ಹಬ್ಬಗಳ ಸಂದರ್ಭದಲ್ಲೂ ಆರ್ಥಿಕ ಸಂಕಷ್ಟ ಎದುರಾಗಿದೆ.Last Updated 12 ಅಕ್ಟೋಬರ್ 2025, 1:27 IST