ಶುಕ್ರವಾರ, 9 ಜನವರಿ 2026
×
ADVERTISEMENT

NHRC

ADVERTISEMENT

ರೈಲಿನಲ್ಲಿ ಕೇವಲ ಹಲಾಲ್‌ ಮಾಂಸ: ನೋಟಿಸ್

Railway Halal Meat Notice: ಹಲಾಲ್‌ ಮಾಂಸವನ್ನಷ್ಟೆ ರೈಲುಗಳಲ್ಲಿ ನೀಡುತ್ತಿರುವುದು ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಎಂದು ದೂರಲಾಗಿದ್ದು, ಈ ಸಂಬಂಧ ರೈಲ್ವೆಗೆ ಮಾನವ ಹಕ್ಕು ಆಯೋಗದಿಂದ ನೋಟಿಸ್‌ ಜಾರಿಯಾಗಿದೆ.
Last Updated 26 ನವೆಂಬರ್ 2025, 16:15 IST
ರೈಲಿನಲ್ಲಿ ಕೇವಲ ಹಲಾಲ್‌ ಮಾಂಸ: ನೋಟಿಸ್

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು: 3 ರಾಜ್ಯಗಳಿಗೆ ಎನ್‌ಎಚ್‌ಆರ್‌ಸಿ ನೋಟಿಸ್‌

Contaminated Medicine: ಕೃತಕ ಔಷಧ ಸೇವನೆಯಿಂದ ಮಕ್ಕಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಎನ್‌ಎಚ್ಆರ್‌ಸಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ನೋಟಿಸ್ ನೀಡಿದೆ ಹಾಗೂ ತ್ವರಿತ ತನಿಖೆಗೆ ಆದೇಶಿಸಿದೆ.
Last Updated 6 ಅಕ್ಟೋಬರ್ 2025, 17:39 IST
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು: 3 ರಾಜ್ಯಗಳಿಗೆ ಎನ್‌ಎಚ್‌ಆರ್‌ಸಿ ನೋಟಿಸ್‌

ಹಾಸಿಗೆಯಲ್ಲಿ ಮೂತ್ರ ಮಾಡಿದ್ದ ವಿದ್ಯಾರ್ಥಿಗಳಿಗೆ ಬರೆ ಹಾಕಿದ ಶಿಕ್ಷಕ:NHRC ನೋಟಿಸ್

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಾದ ಕಬ್ಬಿಣದ ರಾಡ್‌ನಿಂದ ಶಿಕ್ಷೆ ನೀಡಿದ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ (NHRC) ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಎಸ್‌ಪಿಗೆ ನೋಟಿಸ್ ಜಾರಿ. ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಕುರಿತು 2 ವಾರಗಳಲ್ಲಿ ವರದಿ ಸಲ್ಲಿಸಲು ಸೂಚನೆ.
Last Updated 29 ಆಗಸ್ಟ್ 2025, 3:55 IST
ಹಾಸಿಗೆಯಲ್ಲಿ ಮೂತ್ರ ಮಾಡಿದ್ದ ವಿದ್ಯಾರ್ಥಿಗಳಿಗೆ ಬರೆ ಹಾಕಿದ ಶಿಕ್ಷಕ:NHRC ನೋಟಿಸ್

ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ: ಧರ್ಮಸ್ಥಳಕ್ಕೆ NHRC ಭೇಟಿ

National Human Rights Commission: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವಂತೆಯೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್‌ಸಿ) ತಂಡವು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.
Last Updated 11 ಆಗಸ್ಟ್ 2025, 22:43 IST
ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ: ಧರ್ಮಸ್ಥಳಕ್ಕೆ NHRC ಭೇಟಿ

ಹುಬ್ಬಳ್ಳಿ | ಬಾಲಕಿ ಅತ್ಯಾಚಾರ, ಎನ್‌ಕೌಂಟರ್‌ ಕೇಸ್: ಸರ್ಕಾರಕ್ಕೆ NHRC ನೋಟಿಸ್‌

ಹುಬ್ಬಳ್ಳಿಯಲ್ಲಿ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಹಾಗೂ ಎನ್‌ಕೌಂಟರ್‌ನಲ್ಲಿ ಆರೋಪಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ರಾಜ್ಯ ಪೊಲೀಸ್‌ ಮುಖ್ಯಸ್ಥರಿಗೆ ನೋಟಿಸ್‌ ನೀಡಲಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಬುಧವಾರ ತಿಳಿಸಿದೆ.
Last Updated 30 ಏಪ್ರಿಲ್ 2025, 13:00 IST
ಹುಬ್ಬಳ್ಳಿ | ಬಾಲಕಿ ಅತ್ಯಾಚಾರ, ಎನ್‌ಕೌಂಟರ್‌ ಕೇಸ್: ಸರ್ಕಾರಕ್ಕೆ NHRC ನೋಟಿಸ್‌

ಜನಿವಾರ ಪ್ರಕರಣ: ಎನ್‌ಎಚ್‌ಆರ್‌ಸಿಗೆ ವಿರೋಧಪಕ್ಷದ ನಾಯಕ ಆರ್.ಅಶೋಕ ದೂರು

Janivara row: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳು ಮತ್ತು ಹಕ್ಕುಗಳಿಗೆ ರಾಜ್ಯ ಸರ್ಕಾರ ಚ್ಯುತಿ ತಂದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಬರೆದ ಪತ್ರದಲ್ಲಿ ದೂರಿದ್ದಾರೆ.
Last Updated 25 ಏಪ್ರಿಲ್ 2025, 14:45 IST
ಜನಿವಾರ ಪ್ರಕರಣ: ಎನ್‌ಎಚ್‌ಆರ್‌ಸಿಗೆ ವಿರೋಧಪಕ್ಷದ ನಾಯಕ ಆರ್.ಅಶೋಕ  ದೂರು

ಮುರ್ಶಿದಾಬಾದ್‌ ಹಿಂಸಾಚಾರ: ಘಟನಾ ಸ್ಥಳಗಳಿಗೆ ಎನ್ಎಚ್ಆರ್‌ಸಿ, ರಾಜ್ಯಪಾಲ ಭೇಟಿ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್‌ಸಿ) ಘಟನಾ ಸ್ಥಳಕ್ಕೆ ಭೇಟಿ ನೀಡಿದೆ.
Last Updated 18 ಏಪ್ರಿಲ್ 2025, 14:12 IST
ಮುರ್ಶಿದಾಬಾದ್‌ ಹಿಂಸಾಚಾರ: ಘಟನಾ ಸ್ಥಳಗಳಿಗೆ ಎನ್ಎಚ್ಆರ್‌ಸಿ, ರಾಜ್ಯಪಾಲ ಭೇಟಿ
ADVERTISEMENT

ನಕಲಿ ‌ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದ 7 ಮಂದಿ ಸಾವು: ತನಿಖೆಗೆ NHRC ಆದೇಶ

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 6 ಏಪ್ರಿಲ್ 2025, 10:10 IST
ನಕಲಿ ‌ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದ 7 ಮಂದಿ ಸಾವು: ತನಿಖೆಗೆ NHRC ಆದೇಶ

ಬಾಣಂತಿಯರು, ನವಜಾತ ಶಿಶುಗಳ ಸಾವು: ಎನ್ಎಚ್‌ಆರ್‌ಸಿಗೆ ಪತ್ರ ಬರೆಯುವೆ– ಬಿವೈವಿ

ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
Last Updated 4 ಜನವರಿ 2025, 10:19 IST
ಬಾಣಂತಿಯರು, ನವಜಾತ ಶಿಶುಗಳ ಸಾವು: ಎನ್ಎಚ್‌ಆರ್‌ಸಿಗೆ ಪತ್ರ ಬರೆಯುವೆ– ಬಿವೈವಿ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ: ನಿವೃತ್ತ ನ್ಯಾ. ವಿ. ರಾಮಸುಬ್ರಮಣಿಯನ್‌ ಅಧ್ಯಕ್ಷ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಸೋಮವಾರ ಅಧಿಕಾರ ವಹಿಸಿಕೊಂಡರು.
Last Updated 30 ಡಿಸೆಂಬರ್ 2024, 14:17 IST
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ: ನಿವೃತ್ತ ನ್ಯಾ. ವಿ. ರಾಮಸುಬ್ರಮಣಿಯನ್‌ ಅಧ್ಯಕ್ಷ
ADVERTISEMENT
ADVERTISEMENT
ADVERTISEMENT