ದೆಹಲಿ: ಮಹಿಳೆಯರು ರಾತ್ರಿ ಪಾಳಿ ಕೆಲಸ ಮಾಡಬಹುದು; ಸರ್ಕಾರದಿಂದ ಸುರಕ್ಷತಾ ನಿಯಮ
Women Safety Guidelines: ನವ ದೆಹಲಿಯಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಇದೊಂದು ಐತಿಹಾಸಿಕ ನಿರ್ಧಾರವಾಗಿದೆ...Last Updated 30 ಜುಲೈ 2025, 2:29 IST