ಜನರಲ್ಲಿನ ತಪ್ಪುಕಲ್ಪನೆ ಹೋಗಲಾಡಿಸಲು ಅಭಿಯಾನ: 28ಕ್ಕೆ ನಿಮ್ಹಾನ್ಸ್‌ನಲ್ಲಿ ನಡಿಗೆ
ಮಾನಸಿಕ ಆರೋಗ್ಯ ಹಾಗೂ ರೋಗಿಗಳ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ಇದೇ 28ಕ್ಕೆ ‘ವಾಕಿಂಗ್ ಟೂರ್ ಆಫ್ ನಿಮ್ಹಾನ್ಸ್’ ಅಭಿಯಾನ ಹಮ್ಮಿಕೊಂಡಿದೆ.Last Updated 4 ಜೂನ್ 2025, 23:30 IST