ಮಂಗಳವಾರ, 3 ಮಾರ್ಚ್ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Nipah
ADVERTISEMENT
ಏನಿದು ನಿಫಾ ಸೋಂಕು, ಲಕ್ಷಣಗಳೇನು? ಇಲ್ಲಿದೆ ಮಾಹಿತಿ
Nipah Infection Symptoms: ಕೋವಿಡ್ ಬಳಿಕ ಈಗ ಭಾರತದಲ್ಲಿ ನಿಫಾ ಸೋಂಕು ಭೀತಿ ಹುಟ್ಟಿಸಿದೆ. ಕೇರಳದಲ್ಲಿ 2025ರಲ್ಲಿ ನಾಲ್ವರಿಗೆ ನಿಫಾ ಸೋಂಕು ತಗುಲಿರುವುದು ಖಚಿತವಾಗಿತ್ತು. ಅದರಲ್ಲಿ ಇಬ್ಬರು ಮೃತಪಟ್ಟಿದ್ದರು. ಈಗ ಜನವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸೋಂಕು ಉಲ್ಬಣಿಸಿದೆ.
Last Updated 30 ಜನವರಿ 2026, 8:01 IST
ಪಶ್ಚಿಮ ಬಂಗಾಳ: ನಿಫಾ ಸೋಂಕು ದೃಢಪಟ್ಟ ಇಬ್ಬರು ನರ್ಸ್‌ಗಳ ಸ್ಥಿತಿ ಚಿಂತಾಜನಕ
West Bengal Health: ಇಬ್ಬರು ಶುಶ್ರೂಷಣಾ ಅಧಿಕಾರಿಗಳಿಗೆ ನಿಫಾ ವೈರಸ್ ಸೋಂಕು ದೃಢಪಟ್ಟಿದ್ದು, ಅವರನ್ನು ಕೋಲ್ಕತ್ತದ ಬೆಲಿಯಾಘಾಟ್ ಐಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
Last Updated 14 ಜನವರಿ 2026, 9:25 IST
ಕೇರಳದಲ್ಲಿ ನಿಫಾ: 675 ಜನರಿಗೆ ಸೋಂಕಿತರ ಸಂಪರ್ಕ
Nipah Contact Tracing: ತಿರುವನಂತಪುರ/ಪಾಲಕ್ಕಾಡ್: ಕೇರಳ ರಾಜ್ಯದಲ್ಲಿ ಮೂವರು ನಿಫಾ ಸೋಂಕಿತರ ಜೊತೆ 675 ಮಂದಿಗೆ ಸಂಪರ್ಕ ಇರುವುದು ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ 82 ಮಂದಿಯ ಪರೀಕ್ಷಾ ವರದಿ ನೆಗೆಟಿವ್
Last Updated 15 ಜುಲೈ 2025, 16:11 IST
ಕೇರಳ: ನಿಫಾ ದಾಳಿಗೆ ಮತ್ತೊಂದು ಬಲಿ
Nipah Virus : ನಿಫಾ ವೈರಾಣು ದಾಳಿಗೆ ತುತ್ತಾಗಿದ್ದ 57 ವರ್ಷದ ವ್ಯಕ್ತಿಯೊಬ್ಬರು ಪಾಲಕ್ಕಾಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.
Last Updated 13 ಜುಲೈ 2025, 15:51 IST
ಕೇರಳ | ನಿಫಾ ರೋಗಿ ಸ್ಥಿತಿ ಗಂಭೀರ; ಕಂಟೈನ್‌ಮೆಂಟ್ ವಲಯ ಘೋಷಣೆ
Nipah Virus Kerala: ‘ಉತ್ತರ ಕೇರಳದಲ್ಲಿ ನಿಫಾ ವೈರಾಣು ದಾಳಿಗೆ ತುತ್ತಾದ ರೋಗಿಯ ಸ್ಥಿತಿಯು ಗಂಭೀರವಾಗಿದ್ದು, ಅಗತ್ಯ ಚಿಕಿತ್ಸೆಗಳನ್ನು ನೀಡಲು ಕ್ರಮ ವಹಿಸಲಾಗುವುದು’ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
Last Updated 7 ಜುಲೈ 2025, 14:36 IST
ನಿಫಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದ 6 ಮಂದಿ ಸುರಕ್ಷಿತ: ಕೇರಳ ಸರ್ಕಾರ
ನಿಫಾ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ 6 ಮಂದಿಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕೇರಳ ಸರ್ಕಾರ ಶುಕ್ರವಾರ ತಿಳಿಸಿದೆ.
Last Updated 9 ಮೇ 2025, 15:50 IST
Nipah Virus | ಕೇರಳ ಮಹಿಳೆಯಲ್ಲಿ ನಿಫಾ ವೈರಸ್ ದೃಢ
Kerala Nipah outbreak: ಕೇರಳದ ಮಲಪ್ಪುರಂ ಜಿಲ್ಲೆಯ 42 ವರ್ಷದ ಮಹಿಳೆಯೊಬ್ಬರಿಗೆ ನಿಫಾ ವೈರಸ್ ತಗುಲಿರುವುದು ದೃಢವಾಗಿದೆ. ಸೋಂಕಿತ ಮಹಿಳೆಗೆ ಪೆರಿಂಥಲಮಣ್ಣ ಪಟ್ಟಣದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated 8 ಮೇ 2025, 15:36 IST
ADVERTISEMENT
ಬೆಂಗಳೂರು | ನಿಫಾ: 41 ಮಂದಿ ಮೇಲೆ ನಿಗಾ
ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯು ಕೇರಳದಲ್ಲಿ ನಿಫಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಸಂಪರ್ಕಿತರಲ್ಲಿ 41 ಮಂದಿಯನ್ನು ಇಲ್ಲಿ ನಿಗಾ ವ್ಯವಸ್ಥೆಗೆ ಒಳಪಡಿಸಲಾಗಿದ್ದು, ಅವರಲ್ಲಿ ಒಬ್ಬರಿಗೆ ಈ ಸೋಂಕಿನ ಲಕ್ಷಣ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Last Updated 20 ಸೆಪ್ಟೆಂಬರ್ 2024, 19:50 IST
ನಿಫಾಕ್ಕೆ ಸೋಂಕಿತ ಬಾಲಕ ಸಾವು: ಕೇರಳದ ನೆರವಿಗೆ ಕೇಂದ್ರದ ತಂಡ
ಕೇರಳದ ಮಲಪ್ಪುರದಲ್ಲಿ ನಿಫಾ ವೈರಸ್ ಸೋಂಕಿಗೆ ಒಳಗಾಗಿದ್ದ 14 ವರ್ಷದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
Last Updated 21 ಜುಲೈ 2024, 15:26 IST
ಕೇರಳ: ಮಲಪ್ಪುರಂ ಜಿಲ್ಲೆಯಲ್ಲಿ ನಿಪಾ ವೈರಸ್‌ಗೆ 14 ವರ್ಷದ ಬಾಲಕ ಸಾವು, ಕಟ್ಟೆಚ್ಚರ
ಕೇರಳದಲ್ಲಿ ನಿಪಾ ವೈರಾಣು ಮತ್ತೆ ಕಾಣಿಸಿಕೊಂಡಿದೆ. ಮಲ್ಲಪ್ಪುರಂ ಜಿಲ್ಲೆಯಲ್ಲಿ ನಿಪಾ ವೈರಸ್ ತಗುಲಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ.
Last Updated 21 ಜುಲೈ 2024, 8:56 IST
ADVERTISEMENT
<
1
2
3
>
ADVERTISEMENT
ADVERTISEMENT