ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Niranjananandapui swamiji

ADVERTISEMENT

ಈಶ್ವರಪ್ಪಗೆ ಸನ್ಮಾನಿಸಲು ಕನಕ ಗುರುಪೀಠ ಸ್ವಾಮೀಜಿ ಕೋರಿಕೆ: ನಿರಾಕರಿಸಿದ ಸಿದ್ದರಾಮಯ್ಯ

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೇತೋಹಳ್ಳಿಯಲ್ಲಿ ಭಾನುವಾರ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠವು ಆಯೋಜಿಸಿದ್ದ ಸಮಾರಂಭದಲ್ಲಿ ಘಟನೆ
Last Updated 2 ಜುಲೈ 2023, 10:51 IST
ಈಶ್ವರಪ್ಪಗೆ ಸನ್ಮಾನಿಸಲು ಕನಕ ಗುರುಪೀಠ ಸ್ವಾಮೀಜಿ ಕೋರಿಕೆ: ನಿರಾಕರಿಸಿದ ಸಿದ್ದರಾಮಯ್ಯ

ನಯಾಪೈಸೆ ಕೊಟ್ಟಿಲ್ಲ: ದಿಂಗಾಲೇಶ್ವರ ಶ್ರೀಗೆ ನಿರಂಜನಾನಂದಪುರಿ ಸ್ವಾಮೀಜಿ ತಿರುಗೇಟು

‘ಕಾಗಿನೆಲೆ ಕನಕ ಗುರುಪೀಠ ಸೇರಿದಂತೆ ಹಲವು ಮಠಗಳು ಸರ್ಕಾರದಿಂದ ಸಾಕಷ್ಟು ಅನುದಾನ ಪಡೆದಿವೆ. ಆದರೆ, ಯಾರೂ ಯಾವುದೇ ಕಮಿಷನ್ ಕೊಟ್ಟಿಲ್ಲ. ಇತ್ತೀಚೆಗೆ ಈ ಭಾಗದ ಸ್ವಾಮೀಜಿಯೊಬ್ಬರು ಮಠಗಳಿಂದಲೂ ಕಮಿಷನ್ ಪಡೆಯಲಾಗುತ್ತಿದೆ ಎಂದು ಸರ್ಕಾರದ ಮೇಲೆ ಗೂಬೆ ಕೂರಿಸಿರುವುದು ಸತ್ಯಕ್ಕೆ ದೂರ’ ಎಂದು ಹಾವೇರಿಯ ಕಾಗಿನೆಲೆ ಮಹಾಸಂಸ್ಥಾನಮಠದ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
Last Updated 19 ಏಪ್ರಿಲ್ 2022, 14:10 IST
ನಯಾಪೈಸೆ ಕೊಟ್ಟಿಲ್ಲ: ದಿಂಗಾಲೇಶ್ವರ ಶ್ರೀಗೆ ನಿರಂಜನಾನಂದಪುರಿ ಸ್ವಾಮೀಜಿ ತಿರುಗೇಟು

ಕಾಗಿನೆಲೆ ಪೀಠಕ್ಕೆ ದೇಗುಲ ಕೊಟ್ಟರೆ ಮೆಡಿಕಲ್ ಕಾಲೇಜು ಪ್ರಾರಂಭ: ಸ್ವಾಮೀಜಿ

‘ಮೇಡ್ಲೇರಿ, ಹುಲಿಕಟ್ಟಿ ಮತ್ತು ರಾಣೇಬೆನ್ನೂರಿನ ಬೀರಲಿಂಗೇಶ್ವರ ದೇವಸ್ಥಾನಗಳನ್ನು ಕಾಗಿನೆಲೆ ಪೀಠಕ್ಕೆ ಹಸ್ತಾಂತರಿಸಿದರೆ, ಅದರಿಂದ ಬರುವ ಆದಾಯದಿಂದ ಮೆಡಿಕಲ್‌ ಕಾಲೇಜು ಪ್ರಾರಂಭಿಸಲಾಗುವುದು’ ಎಂದು ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
Last Updated 19 ಸೆಪ್ಟೆಂಬರ್ 2021, 19:59 IST
ಕಾಗಿನೆಲೆ ಪೀಠಕ್ಕೆ ದೇಗುಲ ಕೊಟ್ಟರೆ ಮೆಡಿಕಲ್ ಕಾಲೇಜು ಪ್ರಾರಂಭ: ಸ್ವಾಮೀಜಿ

'ಎಸ್‌.ಟಿ ಹೋರಾಟದ ಹಿಂದೆ ಯಾರ ಕೈವಾಡವೂ ಇಲ್ಲ'

ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸ್ಪಷ್ಟನೆ
Last Updated 5 ಡಿಸೆಂಬರ್ 2020, 12:12 IST
'ಎಸ್‌.ಟಿ ಹೋರಾಟದ ಹಿಂದೆ ಯಾರ ಕೈವಾಡವೂ ಇಲ್ಲ'

‘ಆನೆಯಂತೆ ತನ್ನ ಮೇಲೆ ಮಣ್ಣು ಹಾಕಿಕೊಳ್ಳುತ್ತಿರುವ ವಿಶ್ವನಾಥ್‌’

ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ತಿರುಗೇಟು
Last Updated 30 ಜೂನ್ 2018, 18:19 IST
‘ಆನೆಯಂತೆ ತನ್ನ ಮೇಲೆ ಮಣ್ಣು ಹಾಕಿಕೊಳ್ಳುತ್ತಿರುವ ವಿಶ್ವನಾಥ್‌’
ADVERTISEMENT
ADVERTISEMENT
ADVERTISEMENT
ADVERTISEMENT