ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Nirbhaya Mother

ADVERTISEMENT

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಮಮತಾ ರಾಜೀನಾಮೆಗೆ ನಿರ್ಭಯಾ ತಾಯಿ ಆಗ್ರಹ

ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ವಿರುದ್ಧ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾದೇವಿ ಧ್ವನಿ ಎತ್ತಿದ್ದಾರೆ.
Last Updated 17 ಆಗಸ್ಟ್ 2024, 11:14 IST
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಮಮತಾ ರಾಜೀನಾಮೆಗೆ ನಿರ್ಭಯಾ ತಾಯಿ ಆಗ್ರಹ

ನ್ಯಾಯ ಸಿಗಲು 8 ವರ್ಷ ಬೇಕಾಯಿತು: ನಿರ್ಭಯಾ ತಾಯಿ ಅಳಲು

ದೇಶವನ್ನೇ ಬೆಚ್ಚಿ ಬೀಳಿಸಿದ ನಿರ್ಭಯಾ ಪ್ರಕರಣಕ್ಕೆ ಎಂಟು ವರ್ಷ
Last Updated 16 ಡಿಸೆಂಬರ್ 2020, 4:48 IST
ನ್ಯಾಯ ಸಿಗಲು 8 ವರ್ಷ ಬೇಕಾಯಿತು: ನಿರ್ಭಯಾ ತಾಯಿ ಅಳಲು

ನಿರ್ಭಯಾ ಅತ್ಯಾಚಾರಿಗಳು ಗಲ್ಲಿಗೇರಿದ ಕೊನೆಯ ಕ್ಷಣಗಳು...

ಮರಣದಂಡನೆಯ ಅಂತಿಮ ಕ್ಷಣಗಳಲ್ಲಿ ತಿಹಾರ್‌ ಜೈಲಿನಲ್ಲಿ ನಡೆದ ಬೆಳವಣಿಗೆಗಳ ಬಗೆಗಿನ ಮಾಹಿತಿ ಇಲ್ಲಿದೆ.
Last Updated 20 ಮಾರ್ಚ್ 2020, 3:02 IST
ನಿರ್ಭಯಾ ಅತ್ಯಾಚಾರಿಗಳು ಗಲ್ಲಿಗೇರಿದ ಕೊನೆಯ ಕ್ಷಣಗಳು...

ಆಕೆಯನ್ನು ನಿರ್ಭಯಾ ಅತ್ಯಾಚಾರಿಗಳ ಕೊಠಡಿಯಲ್ಲಿ ನಾಲ್ಕು ದಿನ ಇಡಬೇಕು: ಕಂಗನಾ

‘ಆ ಮಹಿಳೆಯನ್ನು ನಿರ್ಭಯಾ ಅತ್ಯಾಚಾರಿಗಳಿರುವ ಜೈಲಿನ ಕೊಠಡಿಯಲ್ಲಿ ನಾಲ್ಕು ದಿನಇರಿಸಬೇಕು. ಇಂಥ ಮಹಿಳೆಯರೇ ದೆಹಲಿ ಗ್ಯಾಂಗ್‌ ರೇಪ್‌ನಂಥ ಅತ್ಯಾಚಾರಿಗಳನ್ನು, ಹಂತಕರನ್ನು ಹಡೆಯಲು ಸಾಧ್ಯ ಎಂದು’ ಎಂದು ಅವರು ಕೋಪದಿಂದ ಪ್ರತಿಕ್ರಿಯಿಸಿದ್ದಾರೆ.
Last Updated 23 ಜನವರಿ 2020, 6:26 IST
ಆಕೆಯನ್ನು ನಿರ್ಭಯಾ ಅತ್ಯಾಚಾರಿಗಳ ಕೊಠಡಿಯಲ್ಲಿ ನಾಲ್ಕು ದಿನ ಇಡಬೇಕು: ಕಂಗನಾ

ಅತ್ಯಾಚಾರಿಗಳನ್ನು ಕ್ಷಮಿಸಿ ಎಂದ ವಕೀಲೆ ಜೈಸಿಂಗ್‌: ನಿರ್ಭಯಾ ತಾಯಿ ಕಿಡಿ

ನಿರ್ಭಯಾಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಕ್ಕಾಗಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರನ್ನು ಕ್ಷಮಿಸುವಂತೆ ಸಲಹೆ ನೀಡಿರುವ ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ವಿರುದ್ಧ ನಿರ್ಭಯಾ ತಾಯಿ ಕಿಡಿ ಕಾರಿದ್ದಾರೆ.
Last Updated 18 ಜನವರಿ 2020, 19:41 IST
ಅತ್ಯಾಚಾರಿಗಳನ್ನು ಕ್ಷಮಿಸಿ ಎಂದ ವಕೀಲೆ ಜೈಸಿಂಗ್‌: ನಿರ್ಭಯಾ ತಾಯಿ ಕಿಡಿ

ಅಪರಾಧಿಗಳನ್ನು ಕ್ಷಮಿಸಲಿ ಎಂದ ಇಂದಿರಾ ಜೈಸಿಂಗ್‌: ನಿರ್ಭಯಾ ತಾಯಿ ತೀವ್ರ ಆಕ್ರೋಶ

ರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳನ್ನು ಸೋನಿಯಾ ಗಾಂಧಿ ಕ್ಷಮಿಸಿದಂತೆ, ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಅವರ ತಾಯಿ ಕ್ಷಮಿಸಲಿ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ಹೇಳಿರುವುದಕ್ಕೆ ನಿರ್ಭಯಾ ತಾಯಿ ಆಶಾ ದೇವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 18 ಜನವರಿ 2020, 6:44 IST
ಅಪರಾಧಿಗಳನ್ನು ಕ್ಷಮಿಸಲಿ ಎಂದ ಇಂದಿರಾ ಜೈಸಿಂಗ್‌: ನಿರ್ಭಯಾ ತಾಯಿ ತೀವ್ರ ಆಕ್ರೋಶ

ನಿರ್ಭಯಾ ಪ್ರಕರಣ: ಅತ್ಯಾಚಾರಿಗಳಿಗೆ ಶೀಘ್ರವೇ ಮರಣದಂಡನೆ ವಿಧಿಸಲು ಸಾಧ್ಯವಿಲ್ಲ!

ಆದಷ್ಟು ಬೇಗ ಅಪರಾಧಿಗಳಿಗೆ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿ ಸುಪ್ರೀಂ ಕೋರ್ಟ್ ಮತ್ತು ಸರ್ಕಾರಕ್ಕೆ ನಿರ್ಭಯಾ ತಾಯಿ ಮನವಿ ಸಲ್ಲಿಸಿದ್ದಾರೆ.
Last Updated 13 ಡಿಸೆಂಬರ್ 2019, 12:40 IST
ನಿರ್ಭಯಾ ಪ್ರಕರಣ: ಅತ್ಯಾಚಾರಿಗಳಿಗೆ ಶೀಘ್ರವೇ ಮರಣದಂಡನೆ ವಿಧಿಸಲು ಸಾಧ್ಯವಿಲ್ಲ!
ADVERTISEMENT
ADVERTISEMENT
ADVERTISEMENT
ADVERTISEMENT